ಅಸಭ್ಯವಾಗಿ ವರ್ತಿಸಿದ ಪೊಲೀಸ್ : ರಸ್ತೆ ಮಧ್ಯೆಯೇ ಮಹಿಳೆಯಿಂದ ಚಪ್ಪಲಿಯೇಟು ; ವಿಡಿಯೋ ವೈರಲ್.!

Published on

spot_img
spot_img

ವಿವೇಕ ವಾರ್ತೆ : ಪೊಲೀಸ್ ಅಧಿಕಾರಿಯೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಮಹಿಳೆ ರಸ್ತೆ ಮಧ್ಯೆಯೇ ಚಪ್ಪಲಿಯಿಂದ ಧರ್ಮದೇಟು ನೀಡಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮಹಿಳೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗೆ ರಸ್ತೆ ಮಧ್ಯೆಯೇ ಆಕೆ ಚಪ್ಪಲಿಯೇಟು ನೀಡಿದ್ದಾಳೆ.

ಇದರಿಂದ ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯು ಸಹ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದಾರೆ. ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯನ್ನು ಅಲ್ಲೇ ಇದ್ದ ಇನ್ನೋರ್ವ ಪೊಲೀಸ್ ಅಧಿಕಾರಿ ತಡೆಯಲು ಯತ್ನಿಸಿದ್ದಾರೆ.

ಆದರೆ ರಸ್ತೆ ಮಧ್ಯೆಯೇ ಪೊಲೀಸ್ ಅಧಿಕಾರಿ ಮತ್ತು ಮಹಿಳೆ ಜಗಳಕ್ಕಿಳಿದಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://twitter.com/dileepsinghlive/status/1708813796666671571?ref_src=twsrc%5Etfw%7Ctwcamp%5Etweetembed%7Ctwterm%5E1708813796666671571%7Ctwgr%5E802cd16184c14168cc5fd7a281f36967d0290c88%7Ctwcon%5Es1_c10&ref_url=https%3A%2F%2Fapi-news.dailyhunt.in%2F

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!