Wednesday, September 27, 2023

ಆ. 27ರಂದು ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ: ಏಕಕಾಲಕ್ಕೆ 11 ಸಾವಿರ ಸ್ಥಳಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ವಿವೇಕವಾರ್ತೆ : ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು.

ಎಲ್ಲಾ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಗುರುತಿನ ಚೀಟಿ ನೀಡಲಾಗುವುದು.

ಈ ಮೊದಲು ಆಗಸ್ಟ್ 20ರಂದು ಅಥವಾ 24ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಒಂದು ವಾರ ಮುಂದೂಡಲಾಗಿದ್ದು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಯೋಜನೆಗೆ ಚಾಲನೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಏಕಕಾಲಕ್ಕೆ 11000 ಸ್ಥಳಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಜೂಮ್, ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದ್ದು, ಸಂಭ್ರಮಾಚರಣೆಗೆ ಸೂಚನೆ ನೀಡಲಾಗಿದೆ.

1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ 2,000 ರೂ. ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು. ಮನೆ ಮುಂದೆ ರಂಗೋಲಿ ಹಾಕಿ ಸಂಭ್ರಮಾಚರಣೆಯಲ್ಲಿ ಭಾಗವಹಿಸುವುದಾಗಿ ಫಲಾನುಭವಿಗಳು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಲಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!