Wednesday, September 27, 2023

ಖ್ಯಾತ ನಟ, ನಿರ್ದೇಶಕ ಉಪೇಂದ್ರ ಮೇಲೆ ದಾಖಲಾಯ್ತು ಎಫ್ಐಆರ್.!

ವಿವೇಕ ವಾರ್ತೆ ಖ್ಯಾತ ಸ್ಯಾಂಡಲ್‌ವುಡ್ ನಟ, ನಿರ್ದೇಶಕ ಉಪೇಂದ್ರ (Upendra) ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಒಂದು ಸಮುದಾಯವೊಂದನ್ನು ನಿಂದಿಸಿದ ಆರೋಪವನ್ನ ಉಪೇಂದ್ರ ಅವರು ಎದುರಿಸುತ್ತಿದ್ದು, ಉಪೇಂದ್ರ ವಿರುದ್ಧ ಕಾನೂನು ಹೋರಾಟಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮುಂದಾಗಿದ್ದಾರೆ.

ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್‌ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ.

ನಟ ಉಪೇಂದ್ರ, ಅವರು ಫೇಸ್​ಬುಕ್ ಲೈವ್​ನಲ್ಲಿ ಮಾತನಾಡುತ್ತ, ಮೊದಲಿಗೆ ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು.

ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರರ ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಮಾತಿನ ವೇಳೆ ನಟ ಉಪೇಂದ್ರ ಶಬ್ಧ ಬಳಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದ್ದು, ಅನೇಕರು ನಟನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!