spot_img
spot_img
spot_img
spot_img
spot_img
spot_img

ಗಾಲಿ ಜನಾರ್ಧನ ರೆಡ್ಡಿಯವರಿಗೆ ಹುಟ್ಟುಹಬ್ಬಕ್ಕೆ ಶುಭಕೊರಿದ ಪ್ರವೀಣ್ ಹಿರೇಮಠ

Published on

spot_img

ಬೆಳಗಾವಿ : ಉತ್ತರದ ವಿಧಾನಸಭೆ ಮತಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ  ಅಭ್ಯರ್ಥಿಯಾಗಿದ್ದ ಪ್ರವೀಣ ಹಿರೇಮಠ ಅವರು ಗಾಲಿ ಜನಾರ್ಧನ ರೆಡ್ಡಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ.

ಪಕ್ಷದ ವರಿಷ್ಠ ನಾಯಕರು ಆಗಿರುವ ಗಾಲಿ ಜನಾರ್ಧನ ರೆಡ್ಡಿಯವರಿಗೆ ಆ ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಮನತುಂಬಿ ಹಾರೈಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!