Sunday, October 1, 2023

ಜನೌಷಧಿ ಕೇಂದ್ರಗಳನ್ನು 25,000ಕ್ಕೆ ಹೆಚ್ಚಿಸಲು ನಿರ್ಧಾರ: ಪ್ರಧಾನಿ ಮೋದಿ

ವಿವೇಕವಾರ್ತೆ : ಜನೌಷಧಿ ಕೇಂದ್ರಗಳ (Jan Aushadhi Kendra) ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ಜನರಿಗೆ ಶಕ್ತಿಯನ್ನು ನೀಡಿದೆ.

ಅದರಲ್ಲೂ ಮಧ್ಯಮ ವರ್ಗದ ಜನರಿಗೆ ಹೊಸ ಶಕ್ತಿಯನ್ನು ನೀಡಿದೆ. ಯಾರಿಗಾದರೂ ಮಧುಮೇಹವಿದ್ದರೆ ಮಾಸಿಕ 3,000 ರೂ. ಬಿಲ್ ಬರುತ್ತದೆ.

ಜನೌಷಧಿ ಕೇಂದ್ರಗಳ ಮೂಲಕ 100 ರೂ. ಬೆಲೆಯ ಔಷಧಿಗಳನ್ನು ಕೇವಲ 10ರಿಂದ 15 ರೂ.ಗೆ ನೀಡುತ್ತಿದ್ದೇವೆ ಎಂದರು. ಇದೀಗ ಜನೌಷಧಿ ಕೇಂದ್ರಗಳನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ. ಎಲ್ಲರಿಗೂ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳು ಲಭ್ಯವಾಗುವಂತೆ ಮಾಡಲು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ (Covid) ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಸಾಮರ್ಥ್ಯವನ್ನು ಜಗತ್ತು ಕಂಡಿದೆ.

ಇತರೆ ದೇಶಗಳ ಪೂರೈಕೆ ಸರಪಳಿಗಳು ಅಡ್ಡಿಪಡಿಸಿದಾಗ ನಾವು ಪ್ರಪಂಚದ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದ್ದೇವೆ ಎಂದು ಹೇಳಿದರು. ನಮ್ಮ ಬದ್ಧತೆಯಿಂದಾಗಿ ಜಗತ್ತು ಈಗ ನಮ್ಮನ್ನು ನೋಡುತ್ತಿದೆ. ಕೋವಿಡ್ ಬಳಿಕ ಭಾರತ ವಿಶ್ವಮಿತ್ರವಾಗಿ ಹೊರಹೊಮ್ಮಿದೆ. ಕೋವಿಡ್ ನಂತರ ಭಾರತ ದೇಶವು ಒಂದು ಭೂಮಿ, ಒಂದು ಆರೋಗ್ಯ ವಿಧಾನವನ್ನು ಪ್ರತಿಪಾದಿಸಿದೆ. ರೋಗಕ್ಕೆ ಸಂಬಂಧಿಸಿದಂತೆ ಮನುಷ್ಯರು, ಪ್ರಾಣಿಗಳು ಮತ್ತು ಸಸ್ಯಗಳನ್ನು ಸಮಾನವಾಗಿ ಕಂಡಾಗ ಮಾತ್ರ ಸಮಸ್ಯೆಗಳು ಬಗೆಹರಿಯುತ್ತದೆ ಎಂದರು.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!