Sunday, October 1, 2023

ಡ್ಯಾನ್ಸ್ ಮಾಡುವಾಗ ವೇದಿಕೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಯುವಕ ಸಾವು : ವಿಡಿಯೋ ನೋಡಿ.!

ವಿವೇಕವಾರ್ತೆ : ಯುವ ಕಲಾವಿದನೋಬ್ಬ ನಾಟಕ ಪ್ರದರ್ಶನದ ವೇಳೆ ರಂಗ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಿನ್ನೆ ಕೋಟ್ಯಾಳ ಗ್ರಾಮ ದೇವತೆ ಮುಕ್ತಾಕರ‌ ದೇವರ ಜಾತ್ರೆಯ ನಿಮಿತ್ಯ‌ ನಾಟಕ ಪ್ರದರ್ಶನ ಮಾಡಲಾಗಿತ್ತು. ರಾತ್ರಿ ನಾಟಕ ಪ್ರದರ್ಶನ ಮಾಡುವ ವೇಳೆ ನಾಟಕದಲ್ಲಿ ಹಾಸ್ಯಪಾತ್ರ ಮಾಡಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಜಾತ್ರೆಯಲ್ಲಿ ‘ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ಡ್ಯಾನ್ಸ್ ಮಾಡಲು ಶರಣು ಬಾಗಲಕೋಟ ವೇದಿಕೆ ಏರಿದ್ದರು. ತಾನು ಸಹ ನಾಟಕದಲ್ಲಿ ಹಾಡು ಹಾಡುತ್ತಾ ಡ್ಯಾನ್ಸ್ ಮಾಡಲು ಮುಂದಾದರು. ಈ ವೇಳೆ ದಿಢೀರನೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತದಿಂದ ಮೃತನಾದ ಯುವಕ ಶರಣು ಬಾಗಲಕೋಟೆ (28) ಎಂದು ಗೊತ್ತಾಗಿದೆ. ಶರಣು ಬಾಗಲಕೋಟ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ.

ಶರಣು ಕುಸಿದು ಬಿಳುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಶರಣು ಸಾವಿಗೀಡಾದ ಕಾರಣ ನಾಟಕ ಪ್ರದರ್ಶನ‌ ರದ್ದು ಮಾಡಲಾಯಿತು. ಮೃತನ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

ಇವರ ಅಗಲಿಕೆಯಿಂದ ಕುಟುಂಬದಲ್ಲಿ ಶೋಕ ಸಾಗರ ಮಡುಗಟ್ಟಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!