ಪಾಕ್ ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ..!?

Published on

spot_img
spot_img

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಇನ್ನು ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ಮಾಜಿ ಪ್ರಧಾನಿ ವಿರುದ್ಧ ಈ ಬಂಧನ ವಾರಂಟ್ ಹೊರಡಿಸಿದ್ದಾರೆ. ಇಸ್ಲಾಮಾಬಾದ್ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರಂಟ್ ಹೊರಡಿಸಲಾಗಿದೆ . ಶುಕ್ರವಾರ ( ಸೆಪ್ಟೆಂಬರ್ 30) ಇಮ್ರಾನ್ ಖಾನ್ ಇಸ್ಲಾಮಾಬಾದ್ ‌ ನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಜೆಬಾ ಚೌಧರಿ ಅವರಿಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದರು . ಸಾರ್ವಜನಿಕ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಮಹಿಳಾ ನ್ಯಾಯಾಧೀಶೆ ಜೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದರು .

ಆಗಸ್ಟ್ 20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ, ಇಮ್ರಾನ್ಖಾನ್ತನ್ನ ಸಹೋದ್ಯೋಗಿ ಶಹಬಾಜ್ಗಿಲ್ ಅವ್ರನ್ನನಡೆಸಿಕೊಂಡಿದ್ದಕ್ಕಾಗಿ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಶಹಬಾಜ್ಗಿಲ್ ಅವ್ರನ್ನದೇಶದ್ರೋಹದ ಆರೋಪದಮೇಲೆ ಬಂಧಿಸಲಾಯಿತು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!