spot_img
spot_img
spot_img
spot_img
spot_img
spot_img

ಪಿಎಸ್​ಐ ಮರು ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Published on

spot_img

ಬೆಂಗಳೂರು:- ಜನವರಿ 23 ರಂದು 545 ಪಿಎಸ್​ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಪಿಎಸ್​ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!