Wednesday, September 27, 2023

ಪುರುಷನಾಗಿ ಬದಲಾಗಲು ಬಯಸಿದ ಮಹಿಳಾ ಪೇದೆ: ಲಿಂಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸರ್ಕಾರದ ಗ್ರೀನ್ ಸಿಗ್ನಲ್!

ವಿವೇಕವಾರ್ತೆ : ಸರ್ಕಾರಿ ನೌಕರರಿಗೆ ಲಿಂಗ ಬದಲಾವಣೆಯನ್ನು ಅನುಮತಿಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಲಿಂಗ ಬದಲಾವಣೆಯ ಬಳಿಕ ದೀಪಿಕಾ ಅವರಿಗೆ ಮಹಿಳಾ ನೌಕರರಿಗೆ ಸಿಗುವ ಯಾವುದೇ ಸವಲತ್ತುಗಳು ಸಿಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭೋಪಾಲ್​: ಪುರುಷನಾಗಿ ಬದಲಾಗುವ ಆಸೆ ವ್ಯಕ್ತಪಡಿಸಿ ಲಿಂಗ ಬದಲಾವಣೆ ಆಪರೇಷನ್​ ಮಾಡಿಸಿಕೊಳ್ಳಲು ಅನುಮತಿ ಕೋರಿದ್ದ ಮಹಿಳಾ ಪೊಲೀಸ್​ ಕಾನ್ಸ್​ಟೆಬಲ್​ಗೆ ಮಧ್ಯಪ್ರದೇಶ ಸರ್ಕಾರ ಗ್ರೀನ್​ ಸಿಗ್ನಲ್​ ನೀಡಿದೆ. ಮಹಿಳಾ ಪೇದೆಯ ಹೆಸರು ದೀಪಿಕಾ ಕೋಥಾರಿ. ಇವರು ಮಧ್ಯಪ್ರದೇಶದ ರಾತ್ಲಮ್​ ಜಿಲ್ಲೆಯ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲಿನ ಗೃಹ ಇಲಾಖೆಗೆ ದೀಪಿಕಾ ಅವರು ಕಳೆದ ವರ್ಷ ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಯನ್ನು ಪುರಸ್ಕರಿಸಿರುವ ಗೃಹ ಇಲಾಖೆ ಲಿಂಗ ಬದಲಾವಣೆಗೆ ಅಸ್ತು ಎಂದಿದೆ. ಆಕೆಯು ಸಲ್ಲಿಸಿದ್ದ ವೈದ್ಯಕೀಯ ವರದಿಗಳ ಆಧಾರದ ಮೇಲೆ ಲಿಂಗ ಬದಲಾವಣೆಗೆ ಅವಕಾಶ ನೀಡಲಾಗಿದೆ. ಡಾ. ರಾಜೀವ್​ ಶರ್ಮಾ ಎಂಬುವರು ಆಪರೇಷನ್​ ಮಾಡಲಿದ್ದಾರೆ.

ಸರ್ಕಾರಿ ನೌಕರರಿಗೆ ಲಿಂಗ ಬದಲಾವಣೆಯನ್ನು ಅನುಮತಿಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಲಿಂಗ ಬದಲಾವಣೆಯ ಬಳಿಕ ದೀಪಿಕಾ ಅವರಿಗೆ ಮಹಿಳಾ ನೌಕರರಿಗೆ ಸಿಗುವ ಯಾವುದೇ ಸವಲತ್ತುಗಳು ಸಿಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮತ್ತು ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪನ್ನು ಪರಿಗಣಿಸಿದ ನಂತರ ಲಿಂಗ ಬದಲಾವಣೆಗೆ ಅನುಮತಿ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!