Tuesday, September 26, 2023

‘ಬಡತನ’ ವನ್ನೇ ನಿವಾರಿಸಬಲ್ಲದು ಮೊಸರು; ಹಣದಿಂದ ಭರ್ತಿಯಾಗುತ್ತದೆ ತಿಜೋರಿ.!

ವಿವೇಕವಾರ್ತೆ : ಮೊಸರು ಅತ್ಯಂತ ಆರೋಗ್ಯಕರ ಆಹಾರ ಪದಾರ್ಥಗಳಲ್ಲೊಂದು. ಜ್ಯೋತಿಷ್ಯ ಶಾಸ್ತ್ರದಲ್ಲೂ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ದೇವರಿಗೆ ಅರ್ಪಿಸುವ ಪಂಚಾಮೃತದಲ್ಲಿ ಸಹ ಮೊಸರನ್ನು ಬಳಸಲಾಗುತ್ತದೆ. ದೇವರಿಗೆ ಮೊಸರಿನಿಂದ ಅಭಿಷೇಕ ಮಾಡುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಸಾಮಾನ್ಯವಾಗಿ ಶುಭ ಕಾರ್ಯಗಳಿಗೂ ಮುನ್ನ ಮೊಸರು ತಿಂದು ಮನೆಯಿಂದ ಹೊರಬರುವ ವಾಡಿಕೆಯೂ ಇದೆ. ಮೊಸರು ನಮ್ಮ ಜೀವನದಲ್ಲಿ ಎದುರಾಗುವ ಅನೇಕ ಸಮಸ್ಯೆಗಳನ್ನು ನಿವಾರಿಸಬಲ್ಲದು. ಶಿವನಿಗೆ ಮೊಸರು ಮತ್ತು ಹಾಲಿನ ಅಭಿಷೇಕ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದರೆ ಅಂಥವರು ಶಿವನಿಗೆ ಮೊಸರಿನಿಂದ ಅಭಿಷೇಕ ಮಾಡಬೇಕು. ಹೀಗೆ ಮಾಡುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ. ಬದುಕಿನ ಪ್ರತಿ ಹಂತದಲ್ಲೂ ಪದೇ ಪದೇ ವೈಫಲ್ಯವನ್ನು ಎದುರಿಸುತ್ತಿದ್ದರೆ, ಯಾವುದೇ ಶುಭ ಕಾರ್ಯವನ್ನು ಮಾಡುವ ಮೊದಲು ಮೊಸರು ಮತ್ತು ಅನ್ನದ ತಿಲಕವನ್ನು ಹಣೆಯ ಮೇಲೆ ಹಚ್ಚಿಕೊಳ್ಳಬೇಕು. ಹೀಗೆ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಶಾಸ್ತ್ರಗಳ ಪ್ರಕಾರ, ಜಾತಕ ಮತ್ತು ಗ್ರಹ ದೋಷಗಳನ್ನು ತೆಗೆದುಹಾಕಲು ಮೊಸರನ್ನು ಪ್ರತಿದಿನ ಸೇವಿಸಬೇಕು. ಇದರಿಂದ ಗ್ರಹದೋಷಗಳಿಂದ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ.

ಸಂಪತ್ತನ್ನು ಪಡೆಯಲು ಮತ್ತು ಹಣದ ನಷ್ಟವನ್ನು ತಡೆಯಲು, ಪ್ರತಿದಿನ ಮೊಸರಿನಲ್ಲಿ ಸುಗಂಧ ದ್ರವ್ಯ ಬೆರೆಸಿ ಸ್ನಾನ ಮಾಡುವುದು ತುಂಬಾ ಪ್ರಯೋಜನಕಾರಿ. ಯಾವುದೇ ಪ್ರಮುಖ ಕೆಲಸವನ್ನು ಮಾಡುವ ಮುನ್ನ ಮೊಸರನ್ನು ಸೇವಿಸಬೇಕು. ಮೊಸರು ನಮ್ಮ ಮನಸ್ಸು ಮತ್ತು ದೇಹವನ್ನು ತಂಪಾಗಿಸುತ್ತದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಕ್ಕಳಲ್ಲಿ ಕೋಪ ಹೆಚ್ಚಾಗಿದ್ದರೆ, ಓದಿನಲ್ಲಿ ಆಸಕ್ತಿ ತೋರಿಸದಿದ್ದರೆ ಮೊಸರನ್ನು ಬೆಳ್ಳಿಯ ಚಮಚ ಅಥವಾ ಬಟ್ಟಲಿನಲ್ಲಿ ಹಾಕಿ ಮಲಗುವಾಗ ಅವರ ತಲೆಯ ಬಳಿ ಇರಿಸಿ. ಇದನ್ನು ಕೆಲವು ಅಡಿಗಳ ಅಂತರದಲ್ಲಿ ಇಡಬೇಕು. ಬೆಳಗ್ಗೆ ಆ ಮೊಸರನ್ನು ನದಿ ಅಥವಾ ನೀರಿನಲ್ಲಿ ಹರಿಬಿಡಬೇಕು. ಇದನ್ನು ನಿರಂತರವಾಗಿ ಮಾಡುವುದರಿಂದ ಮಗುವಿನ ಮನಸ್ಸು ಶಾಂತವಾಗಿರುತ್ತದೆ, ಕೋಪ ಕಡಿಮೆಯಾಗುತ್ತದೆ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಕೃಪೆ- ಕನ್ನಡದುನಿಯಾ

RELATED ARTICLES

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...
- Advertisment -

Most Popular

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...
error: Content is protected !!