ಬೆಳಗಾವಿ : ವ್ಯಕ್ತಿಯ ಬರ್ಬರ ಹತ್ಯೆ, ಇಬ್ಬರ ಬಂಧನ.!

Published on

spot_img
spot_img

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಕುಟರನಟ್ಟಿ ಗ್ರಾಮದ ಗುಡ್ಡದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ.

ಕೊಲೆಯಾದ ವ್ಯಕ್ತಿ ಬೈಲಹೊಂಗಲ ನಿವಾಸಿ ಸಂಗಮೇಶ ಮಾರುತೆಪ್ಪ ತಿಗಡಿ (38) ಎಂದು ತಿಳಿದುಬಂದಿದೆ.

ಕೊಲೆ ಆರೋಪದಲ್ಲಿ ಸವದತ್ತಿ ತಾಲೂಕಿನ ಹಿರೇಕೊಪ್ಪ ಕೆ.ಎಂ ಗ್ರಾಮದ ಮಂಜುನಾಥ ಶೇಖಪ್ಪ ಹೊಂಗಲ, ಅಡಿವೇಶ ಅಜ್ಜಪ್ಪ ಬೋಳತ್ತಿನ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನು ಸಂಗಮೇಶ ಕೊಲೆಯಾಗುವುದಕ್ಕಿಂತ ಮುಂಚೆ ಮದ್ಯ ಕುಡಿಸಲಾಗಿದೆ. ಕೊಲೆಗೆ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!