Sunday, October 1, 2023

ಭಯಾನಕ ಗ್ಯಾಂಗ್ ರೇಪ್ : ಕರಾಳ ದಿನದ ಕಹಿ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

ವಿವೇಕವಾರ್ತೆ : ಅಂದು ನೆರೆಹೊರೆಯ ಮನೆಗಳಿಗೆಲ್ಲಾ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು, ನನ್ನ ಮನೆಗೂ ಬೆಂಕಿ ಬಿದ್ದಿತ್ತು. ಇಬ್ಬರು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು, ಸೊಸೆ, ನಾದಿನಿಯನ್ನ ಕರೆದುಕೊಂಡು ಬೆಂಕಿಬಿದ್ದ ಮನೆಯಿಂದ ತಪ್ಪಿಸಿಕೊಂಡು ಓಡುತ್ತಿದೆ.

ವೇಗವಾಗಿ ಓಡುತ್ತಿದ್ದರಿಂದ ಕಾಲು ತಡವರಿಸಿ ಎಡವಿ ಬಿದ್ದೆ.
ಅಷ್ಟರಲ್ಲಿ ಯಮಸ್ವರೂಪಿಗಳಂತೆ ಬಂದ ದುಷ್ಕರ್ಮಿಗಳು ನನ್ನನ್ನ ಹಿಡಿದು ಎಳೆದಾಡಿ, ಮನಸ್ಸೋ ಇಚ್ಚೆ ಎಳೆದಾಡಿದ್ರು, ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ರು. ಇದು ಮಣಿಪುರದ ಸಂಘರ್ಷದಲ್ಲಿ ಸಿಕ್ಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಮಹಿಳೆ ಕಹಿ ಅನುಭವವನ್ನು ಬಿಚ್ಚಿಟ್ಟ ಪರಿ.

ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ನಡೆಯುತ್ತಿದ್ದು ಮಹಿಳಾ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಮಹಿಳೆಯರು ಆಘಾತಕಾರಿ ಘಟನೆಗಳಲ್ಲಿ ತಾವು ಅನುಭವಿಸಿದ ಕಹಿ ಸತ್ಯಗಳನ್ನ ಬಿಚ್ಚಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಭಯಾಕನ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಹಾಗೂ ಅಧಿಕಾರಿಗಳು ಜನರಿಗೆ ಪ್ರೋತ್ಸಾಹ ನೀಡುತ್ತಿರುವುದರಿಂದ ನೊಂದ ಜೀವಗಳು ಕಷ್ಟ ಹೇಳಿಕೊಳ್ಳಲು ಮುಂದೆ ಬರುತ್ತಿವೆ.

ಮಣಿಪುರದಲ್ಲಿ ಸಂಘರ್ಷ ಭುಗಿಲೇಳುತ್ತಿದ್ದಂತೆ ಹಲವು ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದುಷ್ಕೃತ್ಯ ಎಸಗಿದ್ದರು. ಇಂತಹ ಸಂದರ್ಭದಲ್ಲಿ ಸುಟ್ಟು ಹೋದ ಮನೆಯಿಂದ 37ರ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳು, ಸೊಸೆ ಮತ್ತು ನಾದಿನಿಯೊಂದಿಗೆ ಓಡಿ ಹೋಗುತ್ತಿದ್ದ ವೇಳೆ ಪುರುಷರಿಂದ ಗುಂಪಿಗೆ ಸಿಕ್ಕಿಬಿದ್ದು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹೇಳಿಕೊಂಡಿದ್ದಾಳೆ.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!