spot_img
spot_img
spot_img
spot_img
spot_img
spot_img

ಮದುವೆ ಎಂದರೇನು.? ವಿದ್ಯಾರ್ಥಿ ಕೊಟ್ಟ ಉತ್ತರ ಸಖತ್ ವೈರಲ್.!

Published on

spot_img

ವಿವೇಕ ವಾಣಿ : ತರಗತಿಯಲ್ಲಿ ವಿವಿಧ ರೀತಿಯ ಮಕ್ಕಳಿರುತ್ತಾರೆ. ಕೆಲ ವಿದ್ಯಾರ್ಥಿಗಳು ಓದುವುದು, ಬರೆಯೋದ್ರಲ್ಲಿ ಆಸಕ್ತಿ ತೋರಿದರೆ, ಇನ್ನೂ ಕೆಲವರು ತುಂಬಾ ಆಟ, ತುಂಟಾಟಗಳಲ್ಲಿ ಆಸಕ್ತಿ ಹೊಂದಿರುತ್ತಾರೆ. ಇಂತಹ ವಿದ್ಯಾರ್ಥಿಗೆ ಸಂಬಂಧಿಸಿದ ಉತ್ತರ ಪತ್ರಿಕೆಯೊಂದು ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಮದುವೆಯ ಬಗ್ಗೆ ವಿಚಿತ್ರವಾಗಿ ಉತ್ತರ ನೀಡಿದ್ದಾನೆ. ಇದನ್ನು ನೋಡಿದ ನಂತರ ಈ ಪುಟ್ಟ ವಿದ್ಯಾರ್ಥಿ ಯಾರು ಎಂದು ನೆಟ್ಟಿಗರು ಪ್ರಶ್ನೆ ಮಾಡಿ ಕಾಮೆಂಟ್​​ ಮಾಡುತ್ತಿದ್ದಾರೆ.

ಹುಡುಗಿಯ ಹೆತ್ತವರು ಹೇಳುವುದು, ಈಗ ನೀನು ದೊಡ್ಡವಳಾಗಿದ್ದೀಯ, ಇಷ್ಟು ವರ್ಷ ನಿನ್ನನ್ನು ಪೋಷಿಸಿದ್ದೆವು. ಇನ್ನು ಆ ಹೊಣೆ ನಮ್ಮದಲ್ಲ. ನಂತರ ಹುಡುಗನನ್ನು ಆಯ್ಕೆಮಾಡಿ ಮುಂದಿನ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಹುಡುಗಿಯ ಪೋಷಕರು ತಮ್ಮ ಮಗಳ ಮದುವೆಗಾಗಿ ತಮ್ಮ ಮಗಳನ್ನು ಸಾಕುವ ಪುರುಷನನ್ನು ಹುಡುಕುತ್ತಾರೆ. ನಂತರ ಹುಡುಗಿ ಮತ್ತು ಹುಡುಗ ಭೇಟಿಯಾಗುತ್ತಾರೆ. ತಂದೆ-ತಾಯಿ ನಿಶ್ಚಯಿಸಿದವರನ್ನೇ ಮಗಳು ಮದುವೆಯಾಗುತ್ತಾಳೆ ಎಂದು ಬರೆದಿದ್ದಾಳೆ.

ವಿದ್ಯಾರ್ಥಿ ಬರೆದ ಉತ್ತರ ಶಿಕ್ಷಕರ ಕಣ್ಣುಗಳನ್ನು ತಿರುಗಿಸಿದಂತಿತ್ತು. ವಿದ್ಯಾರ್ಥಿ ಉತ್ತರ ಪತ್ರಿಕೆಗೆ ಅಡ್ಡಲಾಗಿ ಹೊಡೆದು ಶೂನ್ಯ ಅಂಕಗಳನ್ನು ಶಿಕ್ಷಕರು ಕೊಟ್ಟಿದ್ದಾರೆ.

@srpdaa ಖಾತೆಯಿಂದ ಟ್ವಿಟರ್‌ನಲ್ಲಿ ಇದನಯ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್ಅನ್ನು ಹೆಚ್ಚು ಜನರು ಲೈಕ್ ಮಾಡಿದ್ದಾರೆ.

 

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!