ವಿವೇಕ ವಾರ್ತೆ : ಲೇಡಿ ಬಸ್ ಕಂಡಕ್ಟರ್ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ ಗೆ ಪ್ರಯಾಣಿಕ ಮಹಿಳೆ ಕಪಾಳಮೋಕ್ಷ ಮಾಡಿದ್ದಾರೆ.
ಲೇಡಿ ಕಂಡಕ್ಟರ್ ಸಹ ಆಕೆಯ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದು, ಅಷ್ಟರಲ್ಲಿ ಅಕ್ಕಪಕ್ಕದಲ್ಲಿದ್ದ ಜನರು ತಡೆದಿದ್ದಾರೆ.
ಯಾವ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎಂದು ತಿಳಿದುಬಂದಿಲ್ಲ.
ಇನ್ನು ಇಬ್ಬರ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.