spot_img
spot_img
spot_img
spot_img
spot_img
spot_img

ಮೀಸಲಾತಿ ಹೆಚ್ಚಳದ ಬಗ್ಗೆ ಗುಡ್ ನ್ಯೂಸ್

Published on

spot_img

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾ.ಹೆಚ್.ಎನ್. ನಾಗಮೋಹನದಾಸ್ ಸಮಿತಿ ನೀಡಿದ ವರದಿಯ ಕುರಿತಾಗಿ ಚರ್ಚಿಸಲು ವಿಧಾನ ಮಂಡಲ ಉಭಯ ಸದನಗಳ ನಾಯಕರ ಸಭೆ ಕರೆಯಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ಕರೆದಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅ.7 ರಂದು ಬೆಳಗ್ಗೆ 11.30 ಕ್ಕೆ ಸಭೆ ನಡೆಯಲಿದ್ದು, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಭಾಗವಹಿಸಲಿದ್ದಾರೆ.

ಪರಿಶಿಷ್ಟ ಜಾತಿಯವರಿಗೆ ಶೇಕಡ 15 ರಿಂದ 17 ರಷ್ಟು ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡ 3 ರಿಂದ ಶೇಕಡ 7.5 ರಷ್ಟು ಮೀಸಲಾತಿ ಹೆಚ್ಚಿಸುವ ಕುರಿತು ನಾಗಮೋಹನ ದಾಸ್ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ವರದಿಯ ಎಲ್ಲಾ ಅಂಶಗಳ ಬಗ್ಗೆ ನಾಯಕರ ಸಲಹೆ ಅಭಿಪ್ರಾಯ ಪಡೆಯಲು ಸಿಎಂ ತೀರ್ಮಾನಿಸಿದ್ದಾರೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮುದ್ದಾದ ಪತ್ನಿಗಾಗಿ ಸ್ವಂತ ತಂದೆಯನ್ನು ಕಡೆಗಣಿಸಿದ ಜಡೇಜಾ, MLA ಹೆಂಡತಿಗಾಗಿ ಪೋಷಕರು ಬೀದಿಗೆ

ವಿವೇಕವಾರ್ತೆ :ತಮ್ಮ ತಂದೆ ಅನಿರುದ್ಧ್ ಸಿನ್ಹ ಜಡೇಜಾ ಮಾಡಿದ ಆರೋಪಗಳನ್ನು ಕ್ರಿಕೆಟಿಗ ರವೀಂದ್ರ ಜಡೇಜಾ ತಳ್ಳಿಹಾಕಿದ್ದಾರೆ. ಇತ್ತೀಚೆಗೆ ಗುಜರಾತಿ...

ಸಾಕ್ಷಾತ್ ಶ್ರೀಕೃಷ್ಣನ ಶರೀರ ದ್ವಾರಕಾದಲ್ಲಿ ಪತ್ತೆ? ಸಂಶೋಧನೆಗೆ ಹೋದ ವಿಜ್ಞಾನಿಗಳಿಗೆ ಕಂಡಿದ್ದೇನು..?

ವಿವೇಕವಾರ್ತೆ : ಕೃಷ್ಣಾವತಾರದ ಕಥೆಗಳಲ್ಲಿ ದ್ವಾರಕ ನಗರದ ಬಗ್ಗೆ ಕೂಡ ವರ್ಣನೆ ಕಂಡುಬರುತ್ತದೆ. ಪುರಾಣಗಳ ಪ್ರಕಾರ ಈ ನಗರವನ್ನು...

ಶೇಕಡಾ 99 ರಷ್ಟು ಜನರಿಗೆ ಗೊತ್ತಿರದ ಉಪಯೋಗ- ರೇಷನ್ ಕಾರ್ಡ್ ಅಂದ್ರೆ ರೇಷನ್ ಅಷ್ಟೇ ಅಲ್ಲ, ಸಾವಿರಾರು ಲಾಭ.! ಹೇಗೆ ಗೊತ್ತೇ?

ವಿವೇಕವಾರ್ತೆ : ರೇಷನ್ ಕಾರ್ಡ್ಗಳನ್ನು ಸರ್ಕಾರ ಜನರಿಗೆ ನಾವು ನೀಡುವಂತಹ ಯೋಜನೆಗಳು ನೇರವಾಗಿ ತಲುಪಲು ಸಾಧ್ಯವಾಗಲಿ ಹಾಗೂ ಉದಾಹರಣೆಗೆ...

QR Code ಮೂಲಕ ಭಿಕ್ಷೆ ಬೇಡುತ್ತಿರುವ ಭಿಕ್ಷುಕ, ಒಂದೇ ದಿನದಲ್ಲಿ ಎಷ್ಟು ಲಕ್ಷ ಸಂಪಾದನೆ ಗೊತ್ತಾ..?

ವಿವೇಕವಾರ್ತೆ : ಅಪಡೆಟ್ ಆಗಿದ್ದಾರೆ ಈಗಿನ ಭಿಕ್ಷುಕರು.ಸಾಮಾನ್ಯವಾಗಿ ಈ ದೇವಸ್ಥಾನಗಳ ಬಳಿ, ರೈಲ್ವೇ ಸ್ಟೇಷನ್, ಬಸ್ ನಿಲ್ದಾಣಗಳ ಬಳಿ...
error: Content is protected !!