ವಿವೇಕ ವಾರ್ತೆ : ಸಾರಿಗೆ ಇಲಾಖೆಯು ವಾಹನ ಮಾಲೀಕರಿಗೆ 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ ಎಸ್ ಆರ್ ಪಿ ಅಳವಡಿಕೆ ಕಡ್ಡಾಯವಾಗಿದೆ.
ಹೀಗಾಗಿ ವಾಹನ ಮಾಲೀಕರು 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶಿಸಿದೆ.
ನವೆಂಬರ್ 17 ರೊಳಗೆ ವಾಹನಗಳು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಒಂದು ವೇಳೆ ನಿಗದಿತ ಅವಧಿಯೊಳಗೆ ಎಚ್ ಎಸ್ ಆರ್ ಅಳವಡಿಸಿಕೊಳ್ಳದಿದ್ದರೆ ವಾಹನಗಳಿಗೆ 500 ರಿಂದ 1 ಸಾವಿರ ರೂಪಾಯಿ ತನಕ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.