Sunday, October 1, 2023

ಶಾಲೆಗೆ ಹೋದ ಹುಬ್ಬಳ್ಳಿ-ಧಾರವಾಡ ಪೊಲೀಸರು..!!!

ವಿವೇಕವಾರ್ತೆ : ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ.

ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ ಹುಬ್ಬಳ್ಳಿ ಧಾರವಾಡ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು.

ಡೈಲಿ ಕೆಲಸದ ನಡುವೆ ಸ್ವಲ್ಪ ಟೈಂ ಮಾಡಕೊಂಡ ನಮ್ಮ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಿಗೆ ಆಯಾ ಠಾಣೆಯ ಪಿ ಐ ನೇತೃತ್ವದ ತಂಡಗಳು ಭೇಟಿ ನೀಡಿ ‘ಸೈಬರ್ ಅಪರಾಧ, ಸಾಮಾಜಿಕ ಜಾಲತಾಣ ಸುರಕ್ಷತೆ, ಡ್ರಗ್ಸ್ ವ್ಯಸನ ಸಂಚಾರ ನಿಯಮಗಳ ಬಗ್ಗೆ ರಸ್ತೆ ಸುರಕ್ಷತೆ ಕಾನೂನು ಸುವ್ಯವಸ್ಥೆ ERSS 112’ ಮುಂತಾದ ವಿಷಯಗಳ ಕುರಿತು ತಿಳುವಳಿಕೆ ಹೇಳಿ, ಮಕ್ಕಳೊಂದಿಗೆ ಸಂವಹನ ನಡೆಸುವ ಮೂಲಕ ಜಾಗೃತಿ ಮೂಡಿಸಿದರು.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!