Tuesday, September 26, 2023

ಸಲೂನ್’ನಲ್ಲಿ ಹೈಟೆಕ್ ವೇಶ್ಯಾವಾಟಿಕೆ : 8 ಜನ ಪುರುಷರು ಅರೆಸ್ಟ್ ; 7 ಮಹಿಳೆಯರ ರಕ್ಷಣೆ.!

ವಿವೇಕ ವಾರ್ತೆ : ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಸೆಲೂನ್’ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್​ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಕೌಲ್ ಬಜಾರ್ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ 7 ಮಹಿಳೆಯರನ್ನು ರಕ್ಷಿಸಿ, 8 ಪುರುಷರನ್ನು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಖಚಿತ ಮಾಹಿತಿ ಮೇರೆಗೆ ಪ್ರೊಬೇಷನರಿ ಡಿವೈಎಸ್ಪಿ ಉಮಾರಾಣಿ ನೇತೃತ್ವದಲ್ಲಿ ಕೌಲ್ ಬಜಾರ್ ಪೊಲೀಸರು ದಾಳಿ ಮಾಡಿದ್ದಾರೆ.

ನಾಗಲ್ಯಾಂಡ್, ದೆಹಲಿ, ವೆಸ್ಟ್ ಬೆಂಗಾಲ್ ಮತ್ತು ಓಡಿಸ್ಸಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವ್ಯವಸ್ಥಾಪಕ ಪ್ರಭುಗೌಡ ಸೇರಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...

ರಕ್ಷಿಸಿದವನ ಪ್ರಾಣಕ್ಕೆ ಕತ್ತು ತಂದ ನಾಗಪ್ಪ : ಉರಗ ಪ್ರೇಮಿ ಸಾಯುವ ವಿಡಿಯೋ ವೈರಲ್.!

ವಿವೇಕವಾರ್ತೆ : ಯುವಕನೋರ್ವ ತನ್ನ ಎರಡು ಕೈಯಲ್ಲಿ ನಾಗರ ಹಾವು ಹಿಡಿದು ಸ್ನೇಹಿತನೊಂದಿಗೆ ಬೈಕ್’ನಲ್ಲಿ ಮೇಲೆ ಕುಳಿತು ಹೋಗುತ್ತಿದ್ದಾಗ ಕೈಯಲ್ಲಿದ ಹಾವು ಕಡಿದು ಕುಸಿದು ಬಿದ್ದು ಸಾವನ್ನಪ್ಪುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ...
error: Content is protected !!