ಹಿಂದೂ ಹುಡುಗರಿಗೂ ಗಂಡಸ್ತನವಿದೆ, ಲವ್ ಮಾಡಿ ಮತಾಂತರ ಮಾಡ್ತಾರೆ : ಆರೂಢ ಭಾರತಿ ಶ್ರೀ ಎಚ್ಚರಿಕೆ

Published on

spot_img
spot_img

ವಿವೇಕವಾರ್ತೆ : ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರಿಗಷ್ಟೇ ಗಂಡಸ್ತನವಿಲ್ಲ, ಹೆಚ್ಚಾಗಿ ಮೀಸೆ ಇರೋದಲ್ಲ. ಹಿಂದೂ ಹುಡುಗರಿಗೂ ಗಂಡಸ್ತನವಿದೆ. ಮುಸ್ಲಿಂ ಹುಡುಗಿಯರನ್ನು ಲವ್ ಮಾಡಿ ಮಾಡಿ ಮತಾಂತರ ಮಾಡಬೇಕಾಗುತ್ತದೆ.

ಅಲ್ಲದೇ ಮುಸ್ಲಿಮರು ಈ ವಿಚಾರವಾಗಿ ಹುಷಾರಾಗಿ ಇರಬೇಕು ಎಂದು ಎಚ್ಚರಿಸಿದ್ದಾರೆ. ಎಂದು ರಾಮೋಹಳ್ಳಿಯ ಆರೂಢ ಭಾರತೀ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಸ್ವಾತಂತ್ರಾನಂತರ ಹಿಂದೂ, ಜೈನ, ಸಿಖ್, ಬೌದ್ದರ ಜನಸಂಖ್ಯೆ ಇಳಿಕೆಯಾಗುತ್ತಿದ್ದು, ಮುಸ್ಲಿಂ, ಕ್ರೈಸ್ತರ ಜನಸಂಖ್ಯೆ ಹೆಚ್ಚಾಗುತ್ತಿದೆ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಬಲವಂತ ಮಾಡಿ ಮತಾಂತರ ಮಾಡಲಾಗುತ್ತಿದೆ ಎಂದರು. ಸ್ವಪ್ರೇರಣೆಯಿಂದ ಮತಾಂತರ ಆದರೆ ತಪ್ಪಿಲ್ಲ. ಆದರೆ ಬಲವಂತವಾಗಿ ಮಾಡುವುದು ಅಪರಾಧ ಎಂದು ಸ್ವಾಮೀಜಿ ಹೇಳಿದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!