spot_img
spot_img
spot_img
spot_img
spot_img
spot_img

ಬೆಳಗಾವಿ: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘178 PSI’ ವರ್ಗಾವಣೆ ಮಾಡಿ ಆದೇಶ

Published on

spot_img

ವಿವೇಕವಾರ್ತೆ : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 178 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಉತ್ತರ ವಲಯ ಬೆಳಗಾವಿಯ ವ್ಯಾಪ್ತಿಯಲ್ಲಿ ಬರುವ ಪಿಎಸ್ಐಗಳನ್ನ ಲೋಕಸಭಾ ಚುನಾವಣಾ ಸಂಧರ್ಭದಲ್ಲಿ ಟ್ರಾನ್ಸಫರ್ ಮಾಡಲಾಗಿದ್ದು ಯಾವ ಅಧಿಕಾರಿ ಯಾವ ಠಾಣೆಗೆ ನಿಯುಕ್ತಗೊಂಡಿದ್ದಾರೆ ಎಂದು ನೋಡಿ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

PUC ಪಾಸಾಗಿದ್ರೆ ಈ ಹುದ್ದೆಗಳಿಗೆ ಅಪ್ಲೈ ಮಾಡಿ..! ತಿಂಗಳಿಗೆ 63,000 ಸಂಬಳ

12ನೇ ತರಗತಿಯನ್ನು (PUC) ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ...

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...
error: Content is protected !!