ರೈತರಿಗೆ ಪಶು ಕಿಸಾನ್‌ ಕ್ರೆಡಿಟ್‌ ಕಾರ್ಡ್ ಇದ್ದರೆ 3‌ ಲಕ್ಷ ನೇರ ಖಾತೆಗೆ ಜಮೆ.! ಇಂದಿನಿಂದ ಸರ್ಕಾರದ ಮಹತ್ವದ ಘೋಷಣೆ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರವು ಹಲವಾರು ರೀತಿಯಲ್ಲಿ ರೈತರಿಗೆ ಯೋಜನೆಯನ್ನು ಜಾರಿಗೆ ತಂದಿದೆ. ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ನಿಂದ ರೈತರಿಗೆ ಹಲವಾರು ರೀತಿಯ ಸಹಾಯಧನವನ್ನು ನೀಡಲಾಗುತ್ತಿದೆ. ಪಶು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ನಿಂದ ಸರ್ಕಾರವು ರೈತರ ಆದಾಯ ಹೆಚ್ಚಿಸುವ ದೃಷ್ಠಿಯಿಂದ ಸರ್ಕಾರವು ರೈತರಿಗೆ ಇಂತಹ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

ರೈತರ ಶ್ರೇಯೊಭಿವೃದ್ದಿಗೆ ಸರ್ಕಾರ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈಗ ರೈತರಿಗೆ 3 ಲಕ್ಷ ಸಹಾಯಧನವನ್ನು ತರುತ್ತಿದೆ. ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಈ ಯೋಜನೆ ಜಾರಿಗೆ ತಂದಿದ್ದು, ಹಸು, ಎಮ್ಮೆ, ಮೇಕೆ, ಮೀನು ಸಾಕುತ್ತಿರುವ ಎಲ್ಲಾ ರೈತರಿಗೆ ಸರ್ಕಾರ ಪಶು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ನೀಡುತ್ತಿದೆ.

ಪಶು ಸಂಗೋಪನೆಯನ್ನು ಉತ್ತೇಜಿಸಲು, ಹಾಲು ಮತ್ತು ಹಾಲಿನ ಉತ್ಪನ್ನಗಳು ಮತ್ತು ಮಾಂಸದ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕೇಂದ್ರವು ಈ ಯೋಜನೆಯನ್ನು ಪ್ರಾರಂಭಿಸಿದೆ. ಈ ಕಾರ್ಡ್‌ ಸಹಾಯದಿಂದ ರೈತರು ಸುಲಭವಾಗಿ ಸಾಲ ಪಡೆಯುವ ಅವಕಾಶ ಕಲ್ಪಿಸಿದೆ. ಪಿ ಎಂ ಕಿಸಾನ್‌ ಬಳಸುವವರು ಈ ಕಾರ್ಡ್‌ ಪಡೆಯಬಹುದು. 7% ಬಡ್ಡಿಯಲ್ಲಿ 3 ಲಕ್ಷದವರೆಗೆ ಸಾಲ ಪಡೆಯಬಹುದು. ಇನ್ನು 1 ವರ್ಷದವರೆಗೆ ಸಾಲ ಮರುಪಾವತಿ ಮಾಡುವವರಿಗೆ ಹೆಚ್ಚುವರಿ ಸಬ್ಸಿಡಿ ಕೂಡ ನೀಡಲಾಗುತ್ತದೆ. ರೈತರು 5 ವರ್ಷದೊಳಗೆ ಸಾಲವನ್ನು ಮರುಪಾವತಿ ಮಾಡಬೇಕು.

ಈ ಕಾರ್ಡ್‌ ಪಡೆಯಲು ಬಯಸುವ ರೈತರು ಮೊದಲು ನಿಮ್ಮ ಹತ್ತಿರದ ಬ್ಯಾಂಕ್‌ ಗೆ ಹೋಗಿ ನಂತರ ಅರ್ಜಿ ನಮೂನೆಯನ್ನು ತೆಗೆದುಕೊಂಡು ಸಂಬಂಧಿತ ವಿವರಗಳನ್ನು ನಮೂದಿಸಿ, ಇದಲ್ಲದೇ ಕೆವೈಸಿ ಕೆಲವು ದಾಖಲೆಗಳನ್ನು ಸಲ್ಲಿಸಬೇಕು. ಪರಿಶೀಲನೆಯ ನಂತರ 15 ದಿನಗಳಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಒದಗಿಸಲಾಗುತ್ತದೆ.

ಪ್ರಮುಖ ದಾಖಲೆಗಳು :
ಆಧಾರ್‌ ಕಾರ್ಡ್‌
ಜಮೀನು ದಾಖಲೆಗಳು
ಮತದಾರರ ಗುರುತಿನ ಚೀಟಿ
ಬ್ಯಾಂಕ್‌ ಖಾತೆ
ಪ್ರಾಣಿಗಳ ಆರೋಗ್ಯ ಕಾರ್ಡ್
ಪಾಸ್‌ ಪೋರ್ಟ್‌ ಅಳತೆಯ ಭಾವಚಿತ್ರ‌ ಒದಗಿಸಬೇಕು

error: Content is protected !!