Friday, September 22, 2023

8ನೇ ತರಗತಿ ಪಾಸ್ ಆದವರಿಗೆ ಗುಡ್ ನ್ಯೂಸ್..! : 60 ಸಾವಿರದ ಬಂಪರ್ ವೇತನ..!?

ರ್ಕಾರಿ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಸಿಆರ್‌ಪಿಎಫ್‌ನಲ್ಲಿ ಉತ್ತಮ ಅವಕಾಶವಿದೆ. ಈ ಲೇಖನದಲ್ಲಿ ನೇಮಕಾತಿಗೆ (Recruitment) ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ವಿವರಿಸಲಾಗಿದೆ. ಸಿಆರ್‌ಪಿಎಫ್ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ದೇಶ ಸೇವೆ ಮಾಡಲು ಬಯಸುವ ಯುವಕರಿಗೆ ಉತ್ತಮ ಅವಕಾಶವನ್ನು ತಂದಿದೆ.

ಸಿಆರ್‌ಪಿಎಫ್ ಇಲಾಖೆಯಿಂದ ಜಾಹೀರಾತು ಕೂಡ ನೀಡಲಾಗಿದೆ. ಸಿ ಆರ್ ಪಿ ಎಫ್ ನೇಮಕಾತಿ 2022 (CRPF Recruitment 2022) ಈ ನೇಮಕಾತಿಯಲ್ಲಿ ಭಾಗವಹಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (CRPF) ನ ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಬಿಜಾಪುರ್

128 ಹುದ್ದೆಗಳು ದಂತೇವಾಡ
144 ಹುದ್ದೆಗಳು ಸುಕ್ಮಾ
128 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ 400

ಬಿಜಾಪುರ್

128 ಹುದ್ದೆಗಳು ದಂತೇವಾಡ

144 ಹುದ್ದೆಗಳು ಸುಕ್ಮಾ

128 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ- 400

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೇ, ಅಭ್ಯರ್ಥಿಯು ಛತ್ತೀಸ್​ಗಢದ ಸ್ಥಳೀಯ ಭಾಷೆಯನ್ನು ಬರೆಯುವ ಅಥವಾ ಮಾತನಾಡುವ ಜ್ಞಾನವನ್ನು ಇರಬೇಕು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ದಿನಾಂಕ ನೇಮಕಾತಿ ನಡೆಯುವ ದಿನಾಂಕ- ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ.
ಅರ್ಜಿ ಶುಲ್ಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ವಯೋಮಿತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ ಇರಬೇಕು.
ವೇತನ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 21,700 ರಿಂದ ರೂ. 69,100 ವೇತನ ನೀಡಲಾಗುತ್ತದೆ.

ದಿನಾಂಕ: ನೇಮಕಾತಿ ನಡೆಯುವ ದಿನಾಂಕ- ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ ಇರಬೇಕು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 21700 ರಿಂದ ರೂ. 69100 ವೇತನ ನೀಡಲಾಗುತ್ತದೆ.

RELATED ARTICLES

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...
- Advertisment -

Most Popular

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!