Published on

spot_img
spot_img

ವಿವೇಕವಾರ್ತೆ : ಆಹಾರ ಇಲಾಖೆಯು ಕಳೆದ 6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಮುಂದಾಗಿದೆ. ಈ ನಿಯಮ ಅಂತ್ಯೋದಯ, ಬಿಪಿಎಲ್​, ಪಿಹೆಚ್​​ಹೆಚ್​​​​​​​ ಕಾರ್ಡ್​ಗೆ ಅನ್ವಯಿಸುತ್ತದೆ.

ಸದ್ಯ ಆರು ತಿಂಗಳಿಂದ ಒಟ್ಟು 3.26 ಲಕ್ಷ ಜನ ಪಡಿತರ ಪಡೆದಿಲ್ಲ. ಆಹಾರ ಇಲಾಖೆ ಪಡಿತರ ಪಡೆಯದ ಕಾರ್ಡ್​ಗಳ ಡೇಟಾ ಸಂಗ್ರಹಿಸಿ ಕಾರ್ಡ್​ ಅಮಾನತಿಗೆ ಆದೇಶಿಸಿದೆ. ಇನ್ನೂ ಈ ಕಾರ್ಡ್‌ಗಳು ರದ್ದಾಗಲಿವೆ‌.

ಅಂತ್ಯೋದಯ, ಪಿಹೆಚ್​​ಹೆಚ್ ಹಾಗೂ NPHH ನಲ್ಲಿ ಒಟ್ಟು 1,52,79,343 ರಷ್ಟು ಕಾರ್ಡ್​ಗಳಿದ್ದು ಒಟ್ಟು 52,34,148 ರಷ್ಟು ಫಲಾನುಭವಿಗಳಿದ್ದಾರೆ.

ಇನ್ನು ಬಿಪಿಎಲ್​ನಲ್ಲಿ 1,27,82,893 ಕಾರ್ಡ್​ಗಳಿದ್ದು ಒಟ್ಟು 4,37,65,128 ರಷ್ಟು ಫಲಾನುಭವಿಗಳಿದ್ದಾರೆ. ಇದರಲ್ಲಿ ಒಟ್ಟು 3 ಲಕ್ಷದ 26 ಸಾವಿರ ಕಾರ್ಡ್ ಗಳನ್ನ ರದ್ದು ಮಾಡಲಿದೆ.

ಈ ಕಾರ್ಡ್ ಸಸ್ಪೆಂಡ್ ನಂತರ ಹೊಸ ಕಾರ್ಡ್ ಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಸದ್ಯ ಅಕ್ಕಿಪಡೆಯದ ಫಲಾನುಭವಿಗಳ ಕಾರ್ಡ್​ಗಳನ್ನ ತನಿಖೆ ನಡೆಸಿ ಸಸ್ಪೆಂಡ್ ಮಾಡುವುದಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!