ಬೆಳಗಾವಿ: ಘೋರ ದುರಂತ: ವಾಟರ್ ಹೀಟರ್ ಹಿಡಿದಾಗ ವಿದ್ಯುತ್ ಪ್ರವಹಿಸಿ ಮಹಿಳೆ ಸಾವು!

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ : ಘೋರ ದುರಂತ ಒಂದು ಸಂಭವಿಸಿದ್ದು, ವಾಟರ್ ಹೀಟರ್ ಹಿಡಿದಾಗ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ.

ಹೌದು ಹೊಸುರು ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ವಿದ್ಯುತ್ ಪ್ರವಹಿಸಿ ರೇಖಾ, (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ವಾಟರ್ ಹೀಟರ್ ಹಿಡಿದು ಕರೆಂಟ್ ಶಾಕ್ ನಿಂದ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now

Vivek Kudarimath, Chief Editor Vivekvarthe, Journalist, Video Editor, Content Writer, CEO Of VPG Digital Private Limited

Leave a Comment