ಮೆಕ್ಕೆಜೋಳ ಬೆಳೆಗಾರರಿಗೆ ಗುಡ್​ನ್ಯೂಸ್ ನೀಡಿದ ರಾಜ್ಯ ಸರ್ಕಾರ

spot_img
spot_img

ಮೆಕ್ಕೆಜೋಳ ಬೆಳೆಗಾರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳಕ್ಕೆ ‘ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ’ಯಡಿ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ನೀಡಿದೆ.

ಬೆಲೆ ವ್ಯತ್ಯಾಸ ಪಾವತಿ ಯೋಜನೆ ಜಾರಿ
2025-26ನೇ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳಕ್ಕೆ ‘ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ’ಯಡಿ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

​ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂಪಾಯಿ ಸಹಾಯಧನ
ಮಾರುಕಟ್ಟೆ ದರ 1,900 ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಇದ್ದಲ್ಲಿ, ರೈತರಿಗೆ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂಪಾಯಿವರೆಗೆ ವ್ಯತ್ಯಾಸದ ಮೊತ್ತ ಸಿಗಲಿದೆ.

ಮಾರುಕಟ್ಟೆ ಮಧ್ಯಪ್ರವೇಶ ದರ (MIP) ನಿಗದಿ:
ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 2,150 ರೂ. ಮಾರುಕಟ್ಟೆ ಮಧ್ಯಪ್ರವೇಶ ದರವನ್ನು ನಿಗದಿಪಡಿಸಲಾಗಿದೆ. ​ಒಬ್ಬ ರೈತರಿಗೆ 50 ಕ್ವಿಂಟಾಲ್ ಮಿತಿ: ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ, ಒಬ್ಬ ರೈತರಿಂದ ಗರಿಷ್ಠ 50 ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.

“ಚಿನ್ನ, ರನ್ನ ಅಂದವನೇ ಕೈಕೊಟ್ಟ! ಒಂದೂವರೆ ತಿಂಗಳ ಕಂದಮ್ಮ ಸೇರಿ ಮೂವರು ಮಕ್ಕಳನ್ನು ನಡುಬೀದಿಯಲ್ಲಿ ಬಿಟ್ಟು ಪತಿ ಪರಾರಿ; ಈತ ಮಾಡಿರೋ ಆ ಒಂದು ಕೃತ್ಯ ಕೇಳಿದ್ರೆ ರಕ್ತ ಕುದಿಯುತ್ತೆ!”

ನೇರ ನಗದು ವರ್ಗಾವಣೆ (DBT):
ವ್ಯತ್ಯಾಸದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗುವುದು.

ಒಂದು ತಿಂಗಳ ಕಾಲಾವಕಾಶ:
ಯುಎಮ್‌ಪಿ (UMP) ತಂತ್ರಾಂಶದಲ್ಲಿ ವಹಿವಾಟು ಆರಂಭವಾದ ದಿನಾಂಕದಿಂದ ಕೇವಲ ಒಂದು ತಿಂಗಳು ಮಾತ್ರ ಈ ಯೋಜನೆ ಜಾರಿಯಲ್ಲಿರುತ್ತದೆ.

ನೋಂದಣಿ ಕಡ್ಡಾಯ:
ರೈತರು ತಮ್ಮ ಹೆಸರನ್ನು ಬಯೋಮೆಟ್ರಿಕ್ ಮೂಲಕ NeML ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

​11 ಜಿಲ್ಲೆಗಳಿಗೆ ಮೊದಲ ಆದ್ಯತೆ:
ಹಾವೇರಿ, ವಿಜಯನಗರ, ಗದಗ, ಬೆಳಗಾವಿ, ಕೊಪ್ಪಳ ಸೇರಿದಂತೆ ಪ್ರಮುಖ 11 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲಾಗುತ್ತಿದೆ.

ಇದನ್ನೂ ಓದಿ: “ಚಿನ್ನ, ರನ್ನ ಅಂದವನೇ ಕೈಕೊಟ್ಟ! ಒಂದೂವರೆ ತಿಂಗಳ ಕಂದಮ್ಮ ಸೇರಿ ಮೂವರು ಮಕ್ಕಳನ್ನು ನಡುಬೀದಿಯಲ್ಲಿ ಬಿಟ್ಟು ಪತಿ ಪರಾರಿ; ಈತ ಮಾಡಿರೋ ಆ ಒಂದು ಕೃತ್ಯ ಕೇಳಿದ್ರೆ ರಕ್ತ ಕುದಿಯುತ್ತೆ!”

Vivek kudarimath
Vivek Kudarimath is a seasoned media professional with over 9 years of extensive experience in the industry. Throughout his career, he has developed a keen eye for storytelling and a deep understanding of digital and traditional media landscapes. Known for his insightful reporting and editorial expertise, Vivek has consistently delivered high-quality content that resonates with diverse audiences. He is passionate about uncovering the truth and presenting complex news in an accessible, engaging manner.

LEAVE A REPLY

Please enter your comment!
Please enter your name here

spot_img

More like this

ಕೋಡಿಶ್ರೀ ಸ್ಫೋಟಕ ಭವಿಷ್ಯ: ಸಿದ್ದರಾಮಯ್ಯ ಅಧಿಕಾರಕ್ಕೆ ಚ್ಯುತಿ ಇಲ್ಲ; ಇಬ್ಬರು ಮಹಾನ್...

ಕೋಡಿಶ್ರೀ ಸ್ಫೋಟಕ ಭವಿಷ್ಯ: ಸಿದ್ದರಾಮಯ್ಯ ಅಧಿಕಾರಕ್ಕೆ ಚ್ಯುತಿ ಇಲ್ಲ; ಇಬ್ಬರು ಮಹಾನ್ ವ್ಯಕ್ತಿಗಳಿಗೆ ಮರಣ ಸೂಚನೆ! ಬೀದರ್: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಮತ್ತು...
ಸಂಕ್ರಾಂತಿ ಸಂಭ್ರಮ

ಸಂಕ್ರಾಂತಿ ಸಂಭ್ರಮ: ಬೆಂಗಳೂರು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲುಗಳ ಉಡುಗೊರೆ!

ಸಂಕ್ರಾಂತಿ ಸಂಭ್ರಮ: ಬೆಂಗಳೂರು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲುಗಳ ಉಡುಗೊರೆ! ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ...
ಚಿನ್ನ-ಬೆಳ್ಳಿ

ಚಿನ್ನ-ಬೆಳ್ಳಿ ಆಮದಿಗೆ ಬ್ರೇಕ್: ಹಳೆಯ ತಪ್ಪು ತಿದ್ದಿಕೊಂಡ ಕೇಂದ್ರ ಸರ್ಕಾರ!

ಚಿನ್ನ-ಬೆಳ್ಳಿ ಆಮದಿಗೆ ಬ್ರೇಕ್: ಹಳೆಯ ತಪ್ಪು ತಿದ್ದಿಕೊಂಡ ಕೇಂದ್ರ ಸರ್ಕಾರ! ವಿದೇಶಗಳೊಂದಿಗೆ ಮಾಡಿಕೊಳ್ಳುವ ವ್ಯಾಪಾರ ಒಪ್ಪಂದಗಳಲ್ಲಿ ಇನ್ಮುಂದೆ ಚಿನ್ನ ಮತ್ತು ಬೆಳ್ಳಿಗೆ ಯಾವುದೇ ತೆರಿಗೆ...