spot_img
spot_img
spot_img
spot_img
spot_img
spot_img

ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು – ಗ್ರಾ.ಪಂ ಅಧ್ಯಕ್ಷೆಗೆ ಗುಂಡೇಟು

Published on

spot_img

ವಿಜಯಪುರ: ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ (Republic Day 2024) ಆಚರಣೆ ವೇಳೆ ಶೋಕಿಗಾಗಿ ಗಾಳಿಯಲ್ಲಿ ಹಾರಿಸಿದ ಗುಂಡು, ಗ್ರಾಮ ಪಂಚಾಯಿತಿ (Gram Panchayat) ಅಧ್ಯಕ್ಷೆಗೆ ತಗುಲಿದ ಘಟನೆ ಇಂಡಿ ತಾಲೂಕಿನ ಹಿರೆರೂಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ ವ್ಯಕ್ತಿಯಾಗಿದ್ದಾನೆ. ಈತ ಧ್ವಜಾರೋಹಣದ ವೇಳೆ ಗ್ರಾಪಂ ಎದುರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಒಂದು ಗುಂಡು ಗ್ರಾಪಂ ಅಧ್ಯಕ್ಷೆಯಾದ ಸೋಮವ್ವ (50) ಎಂಬವರ ತೊಡೆಗೆ ತಗುಲಿದೆ.

ಗುಂಡೇಟಿನಿಂದ ಗಾಯಗೊಂಡ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವಾಗಿ ಮಹಿಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!