spot_img
spot_img
spot_img
spot_img
spot_img
spot_img

ಅಶ್ಲೀಲ ಮೆಸೇಜ್ ಮಾಡಿ ಪೊಲೀಸರಿಂದಲೇ ಕಿರುಕುಳ – ರಕ್ಷಣೆ ಕೋರಿದ ವಿದ್ಯಾರ್ಥಿನಿ!

Published on

spot_img

ಗದಗ:- ನರೇಗಲ್ ಪೊಲೀಸರಿಂದಲೇ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಲಾಗಿದ್ದು, ಜೀವ ಭಯ ಇದೆ, ರಕ್ಷಣೆ ಕೊಡಿ ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್​ ಠಾಣೆಯ ಪಿಎಸ್ಐ ನಿಖಿಲ್ ಕಾಂಬ್ಳೆ, ಕಾನ್ಸ್​ಟೇಬಲ್​ ಶಂಕರ್ ನಾಲಕರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದಾಳೆ. ಪಿಎಸ್​ಐ ಅನಿಲ್ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ. ನರೇಗಲ್ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆ ಬಳಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ. ಬೇರೆ ಯುವತಿಯರ ಜೊತೆ ಸೇರಿ ಕಾಲೇಜ್​ಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ನಂಬರ್ ಪಡೆದು ವಿದ್ಯಾರ್ಥಿನಿಗೆ ಮೆಸೇಜ್ ಮಾಡಿ ಹಣ ಕೊಡುತ್ತೇವೆ ಬಾ ಎಂದು ಕಾನ್ಸ್​ಟೇಬಲ್​ ಶಂಕರ್ ನಾಲಕರ್ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ.

ಎಸ್ಪಿ ಅವರ ಗಮನಕ್ಕೆ ತರುತ್ತೇನೆ ಎಂದರೂ ಕೇಳದೆ ಕಿರುಕುಳ ನೀಡಿದ್ದಾರೆ. ಹಗಲು-ರಾತ್ರಿ ಎನ್ನದೆ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಇನ್ನು ನರೇಗಲ್ ಪೊಲೀಸರಿಂದ ಜೀವ ಭಯ ಇದೆ ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...

ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ – ಮಾರ್ಚ್ 14ರ ಒಳಗಾಗಿ ಈ ಕೆಲಸ ಕಡ್ಡಾಯ – ಇಲ್ಲಾಂದ್ರೆ ಆಧಾರ್ ಕಾರ್ಡ್ ಬಂದ್!

ಆಧಾರ್ ಕಾರ್ಡ್ ಇರುವ ದೇಶದ ಎಲ್ಲ ನಾಗರಿಕರಿಗೆ ಕೇಂದ್ರದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಬಿಗ್ ಶಾಕ್ ಇದೆ. ಮಾರ್ಚ್...

PUC ಪಾಸಾಗಿದ್ರೆ ಈ ಹುದ್ದೆಗಳಿಗೆ ಅಪ್ಲೈ ಮಾಡಿ..! ತಿಂಗಳಿಗೆ 63,000 ಸಂಬಳ

12ನೇ ತರಗತಿಯನ್ನು (PUC) ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ...
error: Content is protected !!