ವಿವೇಕವಾರ್ತೆ : ರೀಲ್ಸ್ ಹುಚ್ಚಿಗಾಗಿ ಯುವಕನೊಬ್ಬ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ, ಆಗ ಆ ಹಾವು ಕೂಡ ಯುವಕನಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟು ಕಳುಹಿಸಿದೆ. ಈ ಕುರಿತು ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿವ ಶರಣರ ತತ್ವಾದರ್ಶ ಅನುಸರಿಸಿದರೆ ಬದುಕು ಸಾರ್ಥಕ : ಚಿದಾನಂದ ಸವದಿ
ಸಾಮಾನ್ಯವಾಗಿ ಯಾವುದೇ ಪ್ರಾಣಿಗಳಿಗೆ ನಮಗೆ ಯಾವುದೇ ತೊಂದರೆ ಕೊಡುದಿಲ್ಲ, ನಾವೇನಾದ್ರು ಕೆಣಕಿದರೆ ಮಾತ್ರ ಅವು ತಿರುಗಿಬೀಳುವುದು ಸಾಮಾನ್ಯ. ಬೆಂಗಳೂರು ವಿವಿಯಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಆಚರಣೆ
ಇಲ್ಲೋಬ್ಬ ಯುವಕ ಊರೊಳಗೆ ಬಂದ ಹಾವೂಗಳನ್ನು ಹಿಡಿದು ಕಾಡಿಗೆ ಬಿಡುತ್ತಿದ್ದ, ಹೀಗೆ ಹಾವೂ ಹಿಡಿಯುವ ಸಮಯದಲ್ಲಿ ಹಾವಿಗೆ ಮುತ್ತು ಕೊಡಲು ಹೋಗಿದ್ದಾನೆ. ಆ ಹಾವು ಆತನಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟು ಎಂಬಂತೆ ಯುವಕನ ತುಟಿಗೆ ಕಚ್ಚಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ…!
ಈ ವೀಡಿಯೋ ವೀಕ್ಷಕರನ್ನು ಬೆರಗುಗೊಳಿಸಿದೆ ಮತ್ತು ಕಳವಳವನ್ನುಂಟು ಮಾಡಿದೆ. ಈ ವಿಡಿಯೋ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಹೆಲಿಕಾಪ್ಟರ್ ಶಾಟ್ ಹೊಡೆಯುವ ನಾಯಿ ; ಅದ್ಬುತ ವಿಡಿಯೋ ವೈರಲ್..!
ಈ ಘಟನೆ ಯಾವಾಗ.? ಎಲ್ಲಿ ನಡೆದಿದೆ.? ಎಲ್ಲಿ ಚಿತ್ರೀಕರಿಸಿದ್ದು.? ಎಂಬುದು ಖಚಿತವಾಗಿ ತಿಳಿದಿಲ್ಲ. ಆದರೆ, ನೆಟ್ಟಿಗರು ಆ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಕೊನೆಯ ಲಿಪ್ ಕಿಸ್ ಅನ್ನು ಬಹಳ ಎಂಜಾಯ್ ಮಾಡಿದ್ದೀಯ ಎನಿಸುತ್ತಿದೆ ಎಂದು ಕೆಲವರು ಲೇವಡಿ ಮಾಡಿದ್ದಾರೆ. ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!
ಜಗತ್ತಿಲ್ಲಿರುವ ಅತ್ಯಂತ ವಿಷಕಾರಿ ಹಾವಿನ ಜಾತಿಗಳಲ್ಲಿ ಒಂದೆಂದು ಹೆಸರುವಾಸಿಯಾಗಿರುವ ನಾಗರಹಾವಿನ ವಿಷ ಅತ್ಯಂತ ಭಯಾನಕವಾದುದು. ಈ ಹಾವುಗಳು ಸಾಮಾನ್ಯವಾಗಿ ಆಗ್ನೇಯ ಏಷ್ಯಾದ ಸೊಂಪಾದ ಮಳೆಕಾಡುಗಳಲ್ಲಿ ಕಂಡುಬರುತ್ತವೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ಈ ಹಾವು ಗರಿಷ್ಠ 5.85 ಮೀಟರ್ ಉದ್ದಕ್ಕೆ ಬೆಳೆಯುತ್ತವೆ. ಈ ಹಾವುಗಳು ಕಚ್ಚಿದ ಕೇವಲ 15 ನಿಮಿಷಗಳಲ್ಲಿ ಮನುಷ್ಯ ಸಾಯುವ ಸಾಧ್ಯತೆಯೂ ಇರುತ್ತದೆ.
ಸದ್ಯ ಹಾವಿನಿಂದ ಕಚ್ಚಿಸಿಕೊಂಡ ಯುವಕನ ಸ್ಥಿತಿ ಹೇಗೆ ಇದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
https://www.instagram.com/reel/CvHHtd8N8YX/?utm_source=ig_web_copy_link&igshid=MzRlODBiNWFlZA==