spot_img
spot_img
spot_img
spot_img
spot_img
spot_img

ವೃದ್ಧೆ ಮೇಲೆ ಆರು ನಾಯಿಮರಿಗಳ ಕೊಂದ ಆರೋಪ – ದಂಡ ಹೆಚ್ಚಳಕ್ಕೆ ಹೈಕೋರ್ಟ್ ಹೇಳಿದ್ದೇನು!?

Published on

spot_img

ಬೆಂಗಳೂರು:- 6 ನಾಯಿಮರಿಗಳ ಸಾವಿಗೆ ಕಾರಣ ಆರೋಪ ಹೊತ್ತ ವೃದ್ಧೆಗೆ ದಂಡ ಹೆಚ್ಚಿಸಲು ಕೋರಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ

ಮಹಿಳೆಯ ಮನೆ ಮುಂದೆ ಬೀದಿನಾಯಿ 8 ಮರಿ ಹಾಕಿತ್ತು. ನಾಯಿಗಳ ಶಬ್ದ ಸಹಿಸದೇ ಮಹಿಳೆ ಮರಿಗಳನ್ನು ಬೇರೆಡೆ ಬಿಟ್ಟಿದ್ದರು. ತಾಯಿಯಿಂದ ದೂರವಾದ ನಾಯಿಮರಿಗಳು ಆಹಾರವಿಲ್ಲದೇ ಮೃತಪಟ್ಟಿದ್ದವು.

ಈ ಹಿನ್ನೆಲೆಯಲ್ಲಿ ಪೊನ್ನಮ್ಮ ವಿರುದ್ಧ ಪ್ರಾಣಿ ಕಲ್ಯಾಣ ಅಧಿಕಾರಿ ಹೆಚ್.ಬಿ.ಹರೀಶ್ ಕೇಸ್ ದಾಖಲಿಸಿದ್ದರು. ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಕೋರ್ಟ್​ನಲ್ಲಿ ತಪ್ಪೊಪ್ಪಿಕೊಂಡ ಮಹಿಳೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ 1 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿತ್ತು. ಶಿಕ್ಷೆ ಹೆಚ್ಚಳ ಕೋರಿ ದೂರುದಾರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗೆ ದಂಡ ಹೆಚ್ಚಳಕ್ಕೆ ನ್ಯಾಯಮೂರ್ತಿ ಜೆ.ಎಂ.ಖಾಜಿ ನಕಾರವೆತ್ತಿದ್ದಾರೆ ಎನ್ನಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!