WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು ನಟ ದರ್ಶನ್ (actor darshan) ಹಾಗೂ ಪವಿತ್ರಾ ಗೌಡ (pavitra Gowda) ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತದೆ. ಆದರೆ ದರ್ಶನ್ (darshan) ಅವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನುವ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now