spot_img
spot_img
spot_img
spot_img
spot_img
spot_img

ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

Published on

spot_img

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸರ್ಕಾರಿ ಉರ್ದು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಜಯಂತಿ ಹಾಗೂ ಹೊಸ ವರ್ಷದ ಸ್ವಾಗತ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶ್ರೀ ದಾವುದ್ ಆಸಂಗಿ ಮುಖ್ಯ ಅತಿಥಿಗಳಾಗಿ ಶ್ರೀ ವಿ ಎ ಬಳೆಗಾರ ಪ್ರಧಾನ ಗುರುಗಳಾದ ಶ್ರೀ ಪಿ ಎ ಕೊರಬು ಅತಿಥಿ ಶಿಕ್ಷಕಿಯ ರಾದ ಸಮೀರಾ ಜಾರೆ ಮಾಧ್ಯಮ ಹಾಗೂ ಪತ್ರಿಕಾ ವರದಿಗಾರರು ಎಂ ಎಂ ಶರ್ಮಾ ಇದೇ ಸಂದರ್ಭದಲ್ಲಿ ಸನ್ಮಾನ ಮಾಡಿದರು ಗುರುಗಳು ಶಿಕ್ಷಕರಿಂದ ಉಪಸ್ಥಿತರಿದ್ದರು ಪಾಲಕ ಪೋಷಕರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕುರಿತು ಶ್ರೀ ಬಳಿಗಾರ ವರು ಶ್ರೀ ಸಿ ಆಯ್ ಮಗದುಮ್ಮ ಮಾತನಾಡಿ ಪ್ರಾಮಾಣಿಕತೆ ಮತ್ತು ನಿಷ್ಠಾವಂತ ಪತ್ರಕರ್ತರು ಎಂಎಂ ಶರ್ಮಾ ಎಂದು ಹೇಳಿದರು ನಮ್ಮಮಕ್ಕಳಿಗೆ ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ವರ್ಷದಲ್ಲಿ ನಾವು ಹೇಗೆ ಇರಬೇಕು ಆರೋಗ್ಯ ಕೆಲಸ ಕಾರ್ಯಗಳಿಗೆ ಮಹತ್ವ ನೀಡುವುದು. ಮುದ್ದು ಮಕ್ಕಳಿ ಮುದ್ದು ಮಕ್ಕಳಿಗೆ ಬುಕ್ಕು ಮತ್ತು ಪೆನ್ನುಗಳು ವಿತರಿಸಲಾಯಿತು
ಗುರು ಸೇವಾ ಬಳಗದ ವತಿಯಿಂದ ಹೊಸ ವರ್ಷದ ಕ್ಯಾಲೆಂಡರ್ ಶಾಲಾ ಗುರುಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೆನ್ನು ನೋಟ್ ಬುಕ್ ಹಂಚಿಕೆ ಮಾಡಿ ಸಿಹಿ ವಿತರಿಸಲಾಯಿತು. ಶ್ರೀ ವಸಿಮ ಜಗದಾಳ ಗುರುಗಳು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು. ಧನ್ಯವಾದಗಳು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!