spot_img
spot_img
spot_img
spot_img
spot_img
spot_img

ಫೆಬ್ರವರಿ 9 ಮತ್ತು 10ಕ್ಕೆ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP – JDS ಸೀಟು ಹಂಚಿಕೆ ಬಗ್ಗೆ ಚರ್ಚೆ?!

Published on

spot_img

ಬೆಂಗಳೂರು: ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್​ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.

ತಮ್ಮ ಭೇಟಿಯ ಸಂದರ್ಭದಲ್ಲಿ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಅಲ್ಲದೆ, ಲೋಕಸಭೆ ಚುನಾವಣೆಯ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ, ಪಕ್ಷದಲ್ಲಿನ ಆಂತರಿಕ ಶಮನ ಯತ್ನ ಮಾಡುವ ಸಾಧ್ಯತೆ ಇದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!