spot_img
spot_img
spot_img
spot_img
spot_img
spot_img

ಹಲ್ಲೆಗೈದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ತಾಲೂಕು ಆಸ್ಪತ್ರೆಯ ನೌಕರರಿಂದ ಶಾಸಕರಿಗೆ ಮನವಿ

Published on

spot_img

ಅಥಣಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇತ್ತೀಚೆಗೆ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರ ಮೇಲೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದು, ಹಲ್ಲೆ ಮಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ರಾಜ್ಯ ನೌಕರರ ಸಂಘದ ಅಥಣಿ ತಾಲೂಕು ಅಧ್ಯಕ್ಷರಾದ ಆರ್.ಎಸ್. ಪಾಟೀಲ ಹಾಗೂ ಜಿ.ಎಮ್. ಹಿರೇಮಠ ಅವರ ನೇತೃತ್ವದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀಲಕ್ಷ್ಮಣ ಸಂ. ಸವದಿಯವರ* ನಿವಾಸಕ್ಕೆ ದಿ. 5-1-24ರಂದು ಭೇಟಿ ನೀಡಿ ಶಾಸಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಟಿಎಚ್‌ಒ ಬಸಗೌಡ ಕಾಗೆ, ಹಾಗೂ ಆಸ್ಪತ್ರೆಯ ಎಲ್ಲ ನೌಕರರು ಉಪಸ್ಥಿತರಿದ್ದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!