spot_img
spot_img
spot_img
spot_img
spot_img
spot_img

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಿ! ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ.

Published on

spot_img

Free sewing machine scheme online application: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಸರ್ಕಾರವು ಉಚಿತ ಹೋಲಿಗೆ ಯಂತ್ರವನ್ನು ನೀಡುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.

ಈ ಮೊದಲು ಕೆಲವು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು ಇದೀಗ ಆ ಜಿಲ್ಲೆಗಳಲ್ಲಿ ರದ್ದು ಮಾಡಲಾಗಿದೆ ಇನ್ನು ಉಳಿದ ಜಿಲ್ಲೆಗಳಲ್ಲಿ ಮಾತ್ರ ಆರಾಧಿ ಸಲ್ಲಿಸಲು ಅವಕಾಶವನ್ನು ಒದಗಿಸಲಾಗಿದೆ ಹಾಗಾದರೆ ಯಾವುದು ಆ ಜಿಲ್ಲೆ, ಆ ಜಿಲ್ಲೆಯಲ್ಲಿರುವವರಿಗೆ ಮಾತ್ರ ಸಲ್ಲಿಸಲು ಅವಕಾಶ ಇರುತ್ತದೆ ಗಮನವಿಟ್ಟು ಓದಿ ನಂತರ ಅರ್ಜಿ ಸಲ್ಲಿಸಿ ಬೇಕಾಗುವ ದಾಖಲೆಗಳನ್ನು ಕೂಡ ತಿಳಿದುಕೊಳ್ಳಿ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ನೀಡಿರುತ್ತೇನೆ.

ಇದೇ ರೀತಿ ಸುದ್ದಿಗಳನ್ನು ದಿನಾಲು ಓದಲೋಚಿಸುತ್ತೀರಾ ಹಾಗೂ ಈ ರೀತಿ ಯೋಜನೆಗಳ ಬಗ್ಗೆ ನಿಮಗೆ ನೋಟಿಫಿಕೇಶನ್ ತಲುಪಬೇಕೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಎಲ್ಲಾ ಸುದ್ದಿಗಳು ಕ್ಷಣಮಾತ್ರದಲ್ಲಿ ದೊರಕುತ್ತವೆ.

ಹಾಗಾದ್ರೆ ಬನ್ನಿ ನೀವು ಹೊಲಿಗೆ ಯಂತ್ರ ಕೇಳಿಸಲು ಯಾವ ಜಿಲ್ಲೆಯ ಅರ್ಹರಾಗಿರುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಯಾವ ಜಿಲ್ಲೆಯಲ್ಲಿ ಅವಕಾಶ ಇದೇ?

ಕೋಲಾರ.

ಸ್ನೇಹಿತರೆ ಈ ಮೊದಲು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿತ್ತು ಇದೀಗ ಅದರ ಕೊನೆಯ ದಿನಾಂಕ ಅಂತ್ಯಗೊಂಡಿರುತ್ತದೆ ಇನ್ನು ಕೋಲಾರ ಜಿಲ್ಲೆಯಲ್ಲಿ ಉಳಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಂತ್ಯಗೊಂಡಿಲ್ಲ ಇನ್ನೂ ಕೂಡ ಉಳಿದಿರುತ್ತದೆ ಅಲ್ಲಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಯಾರು ಸಲ್ಲಿಸಬಹುದು?

ಈ ಯೋಜನೆ ಅಡಿ ಕೈಗಾರಿಕಾ ಮತ್ತು ವಾಣಿಜ್ಯ  ಇಲಾಖೆಯಿಂದ ಉಚಿತ  ಹೊಲಿಗೆ ಯಂತ್ರ ಪಡೆದುಕೊಳ್ಳಲು ಸರ್ಕಾರಿ ನೌಕರರು ಅಥವಾ ಅವಲಂಬಿತರು ಹೊರತುಪಡಿಸಿ ಟೈಲರಿಂಗ್ ವೃತ್ತಿಯನ್ನು ಮಾಡುವವರು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವ ಬೇಕಾಗುವ ದಾಖಲೆಗಳೇನು?

  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಜನ್ಮ ದಿನಾಂಕ ನಮೂದಿಸಿರುವ ದಾಖಲೆ
  • 10ನೇ ತರಗತಿಯ ಅಂಕಪಟ್ಟಿ
  • ವರ್ಗಾವಣೆ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಪಡಿತರ ಚೀಟಿ
  • ಗ್ರಾಮ ಪಂಚಾಯಿತಿಯಿಂದ ದೃಢೀಕರಿಸಲ್ಪಟ್ಟ ಟೈಲರಿಂಗ್ ವೃತ್ತಿಯ ಪ್ರಮಾಣ ಪತ್ರ ಅಥವಾ ದೃಡೀಕರಣ ಪತ್ರ.

ಈ ಮೇಲಿನ ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

15/01/2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

https://sevasindhuservices.karnataka.gov.in/

ಮೇಲೆ ಕೊಟ್ಟಿರುವ ಲಿಂಕ್ ಅನ್ನು ಬಳಸಿಕೊಂಡು ಸೇವಾ ಸಿಂಧು ಹೋಟಲಿಗೆ ಲಾಗಿನ್ ಆಗಿ ಅಲ್ಲಿ ನೀವು ಮೊಬೈಲ್ ನಂಬರ್ ಮತ್ತು ಒಟಿಪಿಯನ್ನು ಹಾಕಿ ಲಾಗಿನ್ ಆಗಿ ಮತ್ತು ಅಪ್ಲೈ ಫಾರ್ ಸರ್ವಿಸಸ್ ಮೇಲೆ ಕ್ಲಿಕ್ ಮಾಡಿ ಸೇವಿಂಗ್ ಮಷೀನ್ ಸ್ಕೀಮ್ ಎಂದು ಸರ್ಚ್ ಮಾಡಿಕೊಳ್ಳಿ.

ಅಲ್ಲಿ ನಿಮಗೆ ಅರ್ಜಿ ಸಲ್ಲಿಸಲು ಒಂದು ಆಪ್ಷನ್ ಬರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಸರಿಯಾದ ದಾಖಲೆಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಿ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!