spot_img
spot_img
spot_img
spot_img
spot_img
spot_img

ಕೊನೆಗೂ ನಿಗಮ–ಮಂಡಳಿ ಅಧ್ಯಕ್ಷರ ನೇಮಕ; 32 ಮಂದಿ ಶಾಸಕರಿಗೆ ಹಂಚಿಕೆ ಮಾಡಿ ಸರ್ಕಾರ ಆದೇಶ

Published on

spot_img

ಬೆಂಗಳೂರು: ಕೊನೆಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 32 ಮಂದಿ ಶಾಸಕರಿಗೆ ನಿಗಮ, ಮಂಡಳಿ ಹಂಚಿಕೆ ಮಾಡಲಾಗಿದೆ. ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು – ಗ್ರಾ.ಪಂ ಅಧ್ಯಕ್ಷೆಗೆ ಗುಂಡೇಟು

ನಿಗಮ & ಮಂಡಳಿ ಅಧ್ಯಕ್ಷರ ನೇಮಕ ಪಟ್ಟಿ ಹೀಗಿದೆ..!

ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ
ಅಪ್ಪಾಜಿ ನಾಡಗೌಡ – ಸೋಪ್ಸ್​ ಮತ್ತು ಡಿಟರ್ಜಂಟ್ಸ್
ಭರಮಗೌಡ- ವಾಯುವ್ಯ ಸಾರಿಗೆ
ಯಮುನಪ್ಪ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ್ – ರಾಜ್ಯ ರಸ್ತೆ ಸಾರಿಗೆ ನಿಗಮ
ಬಸವರಾಜ್ ಶಿವಣ್ಣನವರ್ – ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು
ಹೆಚ್​.ಸಿ.ಬಾಲಕೃಷ್ಣ – ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್ – ಖನಿಜ ಅಭಿವೃದ್ಧಿ ನಿಗಮ
ಎನ್​.ಎ.ಹ್ಯಾರೀಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ ಶಿವಾನಂದ-ರಾಜ್ಯ ಹಣಕಾಸು ಸಂಸ್ಥೆ
ಪುಟ್ಟರಂಗ ಶೆಟ್ಟಿ – ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿ.
ಜೆ.ಟಿ.ಪಾಟೀಲ್ – ಹಟ್ಟಿ ಚಿನ್ನದ ಗಣಿ
ರಾಜಾ ವೆಂಕಟಪ್ಪ ನಾಯಕ್ – ರಾಜ್ಯ ಉಗ್ರಾಣ ನಿಗಮ
ಶಿವಲಿಂಗೇಗೌಡ – ಕರ್ನಾಟಕ ಗೃಹಮಂಡಳಿ
ಅಬ್ಬಯ್ಯ ಪ್ರಸಾದ್ – ಕೊಳಚೆ ಅಭಿವೃದ್ಧಿ ಮಂಡಳಿ
ವಿನಯ್ ಕುಲಕರ್ಣಿ- BWSSB

ನಿಗಮ

ನಿಗಮ

ನಿಗಮ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...
error: Content is protected !!