spot_img
spot_img
spot_img
spot_img
spot_img
spot_img

ಹುಬ್ಬಳ್ಳಿ ಕರಸೇವಕರ ಬಂಧನ ವಿಚಾರ: ಹೈಕಮಾಂಡ್‌ಗೆ ವರದಿ ನೀಡಿದ ʻಕೈʼ ನಾಯಕರು

Published on

spot_img

ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಂಧನ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಹೈಕಮಾಂಡ್‌ಗೆ (Congress) ವರದಿ ನೀಡಿದೆ

ಹುಬ್ಬಳ್ಳಿ ಪ್ರಕರಣದ (Hubballi Case) ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್‌ಗೆ ಲಾಂಗ್ ಪೆಂಡಿಂಗ್ ಕೇಸ್ ವರದಿ ನೀಡಲಾಗಿದೆ. ಕಳೆದ ಒಂದು ತಿಂಗಳಿನಿಂದಲೂ ದೀರ್ಘ ಸಮಯದಿಂದ ಇದ್ದ ಪ್ರಕರಣಗಳ ಕ್ಲೀಯರ್ ಡ್ರೈವ್‌ ನಡೆಯುತ್ತಿದೆ. ಸಹಜವಾಗಿ ಎಲ್ಲ ಕಡೆ ಲಾಂಗ್ ಪೆಂಡಿಂಗ್ ಕೇಸ್ ಕ್ಲಿಯರ್ ವೇಳೆ ಕರಸೇವಕರದ್ದೂ ಸೇರಿದೆ ಎಂಬ ವರದಿ ನೀಡಲಾಗಿದೆ.

ಬಿಜೆಪಿ ಅವರು ಹುಬ್ಬಳ್ಳಿ ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಈ ಪ್ರಕರಣ ಸುದ್ದಿ ಆಗುತ್ತಿರುವುದು ಕಾಕತಾಳೀಯ ಎಂದು ವರದಿಯಲ್ಲಿ ಕಾಂಗ್ರೆಸ್‌ ತಿಳಿಸಿದೆ.

ಈ ಮಧ್ಯೆ ರಾಮ ಮಂದಿರ ಉದ್ಘಾಟನೆ ವೇಳೆ ಇದೆಲ್ಲ ಬೇಕಿತ್ತಾ ಎಂದು ಕಾಂಗ್ರೆಸ್ ಹಿರಿಯ ನಾಯಕರು ಅಸಮಾಧಾನ ಹೊರಹಾಕಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಪರಮೇಶ್ವರ್‌ ಹೇಳಿದ್ದೇನು?
ಹುಬ್ಬಳ್ಳಿ ಗಲಭೆ (Hubballi Riots) ವಿಚಾರವಾಗಿ ಹಿಂದೂ (Hindu) ಕಾರ್ಯಕರ್ತರ ಬಂಧನ ಉದ್ದೇಶಪೂರ್ವಕ ಅಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (Parameshwar) ಹಿಂದೆ ಹೇಳಿದ್ದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!