ವಿವೇಕವಾರ್ತೆ : ನಟ ಪುನೀತ್ ಪತ್ನಿ ಅಶ್ವಿನಿ ರಾಜ್‌ಕುಮಾರ್, ಇಂದು (ಅ.8) ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದ್ದಾರೆ. ಈ ಕುರಿತ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಪಿಆರ್‌ಕೆ ಪ್ರೋಡಕ್ಷನ್ ರೂವಾರಿ,
ನಿರ್ಮಾಪಕಿ ಅಶ್ವಿನಿ(Ashwini Rajkumar) ಅವರು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದರು. ಬಳಿಕ ಖಾಸಗಿ ಕಾರ್ಯಕ್ರಮವೊಂದಕ್ಕೆ ಸಿಎಂ ಅವರನ್ನು ಅಶ್ವಿನಿ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ, ನಗರಾಭಿವೃದ್ಧಿ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಉಪಸ್ಥಿತರಿದ್ದರು.