ಅಥಣಿ ಪೊಲೀಸ್‌ ಠಾಣೆಯ ಎಎಸ್‌ಐ ಆತ್ಮಹತ್ಯೆ

Published on

spot_img
spot_img

ಚಿಕ್ಕೋಡಿ/ಬೆಳಗಾವಿ: ಇಲ್ಲಿಯ ಅಥಣಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಾಮಲಿಂಗ ನಾಯಕ್ (49) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಶೆಡ್‌ವೊಂದರಲ್ಲಿ ಕಂಬದಲ್ಲಿ ಶವವಾಗಿ ಎಎಸ್​ಐ ಪತ್ತೆಯಾಗಿದ್ದಾರೆ.

ಕೆಲವು ದಿನಗಳಿಂದ ಪೊಲೀಸ್ ಅಧಿಕಾರಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!