Sunday, October 1, 2023

gayatriwebcreations

503 POSTS0 COMMENTS
https://vivekvarthe.com

ಲೋಕಸಭೆ ಬಿಜೆಪಿ ಟಿಕೆಟ್ ಸಿಗುವ ಭರವಸೆ ಇದೆ – ರಮೇಶ್ ಕತ್ತಿ

ವಿವೇಕವಾರ್ತೆ : ಈ ಬಾರಿ ಲೋಕಸಭೆ ಚುನಾವಣೆಗೆ ತಮಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಅವರು ಇಂದು ಚಿಕ್ಕೋಡಿಯ ನಂದಗಾಂವ ಗ್ರಾಮದಲ್ಲಿ...

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

ವಿವೇಕವಾರ್ತೆ :ಕರ್ನಾಟಕ ಸರ್ಕಾರದ ಅಭಿಯೋಜನೆಯ ಇಲಾಖೆಯಲ್ಲಿ ಸಹಾಯಕ ಸರಕಾರಿ ಅಭಿಯೋಜನೆಕಾರರು-ವ- ಸಹಾಯಕ ಸರಕಾರಿ ವಕೀಲರು (APP) ಆಯ್ಕೆ ಆಗಿ ಬೆಳಗಾವಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಭಿಯೋಜನೆಕಾರರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆ...

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

PM Narendra Modi Horoscope: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಜಾತಕ ವಿಶ್ಲೇಷಣೆ

ವಿವೇಕವಾರ್ತೆ : 2028ರ ಜೂನ್ ವೇಳೆಗೆ ನರೇಂದ್ರ ಮೋದಿ ಅವರ ಜನ್ಮ ಜಾತಕದ ಪ್ರಕಾರ ಕುಜ-ರಾಹು ಸಂಧಿ ಕಾಲ (ಅಂದರೆ ಕುಜ ದಶೆ ಮುಗಿದು ರಾಹು ದಶೆ ಆರಂಭ ಆಗುವ ಕಾಲ). ಇದು...

ನ್ಯಾಯ ಕೇಳಲು ಹೋದ ಗ್ರಾಮಸ್ಥರಿಗೆ ಇದೆಂಥಾ ಶಿಕ್ಷೆ..? ವೈರಲ್ ಆಯ್ತು ವಿಡಿಯೋ

ವಿವೇಕವಾರ್ತೆ : ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮೀರ್​ಗಂಜ್​​ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಅಧಿಕಾರಿಯು ದೂರದಾರನನ್ನು ಹುಂಜದಂತೆ ಮಂಡಿಯೂರಿ ಕುಳಿತುಕೊಳ್ಳುವ ಶಿಕ್ಷೆ ನೀಡಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್​ ಆಗಿದೆ. ವಿಡಿಯೋದಲ್ಲಿ...

LPG Gas Cylinder: ಗುಡ್‌ ನ್ಯೂಸ್: 75 ಲಕ್ಷ ಕುಟುಂಬಕ್ಕೆ ಸಿಗಲಿದೆ ಉಚಿತ LPG ಗ್ಯಾಸ್ ಸೌಲಭ್ಯ

ವಿವೇಕವಾರ್ತೆ : ಭಾರತದಲ್ಲಿ ಪ್ರತಿ ಮನೆಗೆ ಗ್ಯಾಸ್ ಸಿಲಿಂಡರ್ ಸಂಪರ್ಕ ಕಲ್ಪಿಸುವ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಇದೀಗ ಉಜ್ವಲ ಯೋಜನೆಯನ್ನು ಮತ್ತೆ ಮೂರ ವರ್ಷಗಳ ಕಾಲ ವಿಸ್ತರಿಸಲು ಪ್ರಧಾನಿ...

Karnataka Govt Free Laptop: ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್‌ಟಾಪ್ ಬೇಕೇ?, ಹೀಗೆ ಅರ್ಜಿ ಸಲ್ಲಿಸಿ

ವಿವೇಕವಾರ್ತೆ : ಹಣದುಬ್ಬರದ ನಡುವೆ ನಾವು ಯಾವುದೇ ವಸ್ತುವನ್ನು ಖರೀದಿ ಮಾಡಬೇಕಾದರೂ ಹಣಕಾಸು ದೊಡ್ಡ ಸಮಸ್ಯೆಯಾಗಿದೆ. ಹಾಗಿರುವಾಗ ನಿಮಗೆ ಉಚಿತವಾಗಿ ಲ್ಯಾಪ್‌ಟಾಪ್ ಲಭ್ಯವಾಗುತ್ತದೆ ಎಂದಾದರೆ ನೀವು ಬಿಡುತ್ತೀರಾ?. ನೀವು ಈಗಾಗಲೇ 12 ನೇ...

ಇದೇ ದಿನ ಗಣೇಶ ಚೌತಿ ಹಬ್ಬ…! ಇಲ್ಲಿದೆ ಸಂಪೂರ್ಣ ಕ್ಲಾರಿಟಿ..!

ವಿವೇಕವಾರ್ತೆ : ಈ ಬಾರಿ ಗಣೇಶನ ಹಬ್ಬವನ್ನು ಸೋಮವಾರ ಆಚರಿಸಬೇಕೆ ಅಥವಾ ಮಂಗಳವಾರ ಆಚರಿಸಬೇಕಾ ಅನ್ನುವ ಗೊಂದಲವಿದೆ. ದೃಕ್ ಪಂಚಾಂಗವನ್ನು ಅನುಸರಿಸುವವರು ಸೆ.19 (ಮಂಗಳವಾರ) ಹಬ್ಬ ಆಚರಿಸುತ್ತಾರೆ. ಸೂರ್ಯ ಸಿದ್ಧಾಂತದ ಪಂಚಾಂಗವನ್ನು ಫಾಲೋ...

ನಾಟಕ ವೇಳೆ ಕುಸಿದು ಬಿದ್ದು ಪೋಸ್ಟ್ ಮ್ಯಾನ್ ಸಾವು..! ವಿಡಿಯೋ ವೈರಲ್

ವಿವೇಕವಾರ್ತೆ : ನಾಟಕ ಪ್ರದರ್ಶನದ ವೇಳೆ ಯುವ ಕಲಾವಿದರೊಬ್ಬರು ವೇದಿಕೆಯಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಕೋಟ್ಯಾಳ ಗ್ರಾಮದಲ್ಲಿ ಗ್ರಾಮ ದೇವರ ಜಾತ್ರೆ ನಿಮಿತ್ತ...

TOP AUTHORS

289 POSTS0 COMMENTS

Most Read

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!