ರಾಜ್ಯದಲ್ಲಿ ಬಾಣಂತಿಯರ ದುರಂತ.. ದಿಢೀರ್ ಸಭೆ ಕರೆದ ಸಿಎಂ ಸಿದ್ದರಾಮಯ್ಯ; ಅಧಿಕಾರಿಗೆ ಹಿಗ್ಗಾಮುಗ್ಗ ತರಾಟೆ
ಬಳ್ಳಾರಿಯಲ್ಲಿ ನಡೆದ ಬಾಣಂತಿಯರ ದುರಂತ ಅಂತ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ಕಾಗಿಯೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ …