spot_img
spot_img
spot_img
spot_img
spot_img
spot_img

ಬೆಳಗಾವಿ: ವಿಚಾರಣೆಗೆ ಹಾಜರಾಗಿದ್ದ ಆರೋಪಿ ಪೊಲೀಸರ ಕಣ್ಣೆದುರೇ ಕೋರ್ಟ್ ಆವರಣದಿಂದ ಪರಾರಿ

Published on

spot_img

ವಿವೇಕವಾರ್ತೆ : ಆರೋಪಿಯೊಬ್ಬ ಪೊಲೀಸರ ಸಮ್ಮುಖದಲ್ಲೇ ಕೋರ್ಟ್ ಆವರಣದಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ನಡೆದಿದೆ.

ಅಬ್ದುಲ್ ಗನಿ ಶಬ್ಬೀರ್ ಶೇಕ್ ಪರಾರಿಯಾಗಿರುವ ಆರೋಪಿ. ಅಬ್ದುಲ್ ಶೇಕ್ ವಿರುದ್ಧ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು.

ಆರೋಪಿಯನ್ನು ಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು.

ಇಂದು ಕೋರ್ಟ್ ನಲ್ಲಿ ಆರೋಪಿಯ ವಿಚಾರಣೆ ಇದ್ದುದರಿಂದ ಪೊಲೀಸರು ಆರೋಪಿ ಅಬ್ದುಲ್ ಗನಿ ಶೇಕ್ ನನ್ನು ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕೋರ್ಟ್ ಆವರಣದಿಂದಲೇ ಆರೋಪಿ ಎಸ್ಕೇಪ್ ಆಗಿದ್ದಾನೆ. ಅಬ್ದುಲ್ ಗನಿ ಶೇಕ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!