ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

Published on

spot_img
spot_img

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ. ಲೊಕ್ಯಾಂಟೋ ಆ್ಯಪ್ ಮುಖಾಂತರವೇ ಈತನ ಫುಲ್ ಟೈಂ ಬ್ಯೂಸಿನೆಸ್ ನಡೆಯುತ್ತಿತ್ತು.

ಹೌದು, ಲೊಕ್ಯಾಂಟೋ ಆಪ್ ಮುಖಾಂತರ ಹುಡುಗಿಯರನ್ನ ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪಿಯು, ಸುದ್ಗುಂಟೆಪಾಳ್ಯದಲ್ಲಿ ಬಂಧನವಾಗಿ ಜೈಲಿನಲ್ಲಿದ್ದಾನೆ. ಹೊರರಾಜ್ಯದಿಂದ ಕೆಲಸ ಅರಸಿ ಬರುವ ಹುಡುಗೀಯರನ್ನೇ ಈತ ಟಾರ್ಗೆ್ಟ್ ಮಾಡುತ್ತಿದ್ದ. ಬಾಡಿಗೆ ಮನೆ ಮಾಡಿಸಿ ಹುಡುಗೀರನ್ನ ಇರಿಸುತ್ತಿದ್ದ. ಜೈಲಿನಲ್ಲಿದ್ದುಕೊಂಡೇ ವಾಟ್ಸಪ್ ಕಾಲ್ ಮೂಲಕ ಗಿರಾಕಿಗಳನ್ನ ಸಂಪರ್ಕಿಸುತ್ತಿದ್ದ. ನಂತರ ಹುಡುಗೀಯರ ಲೊಕೇಷನ್ ಕಳಿಸಿ ಗೂಗಲ್ ಪೇ ಮಾಡಿಸಿಕೊಳ್ತಿದ್ದ. ಹುಳಿಮಾವು ಬಳಿ ಇರುವ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.

ಮಂಜುನಾಥ್@ ಸಂಜು ಎಂಬಾತನಿಂದ ಕೃತ್ಯ ನಡೆದಿದೆ. ಸದ್ಯ ಜೈಲಿನಲ್ಲಿಯೇ ಮಂಜುನಾಥ್ @ಸಂಜು ಇದ್ದು, ಸುದ್ಗುಂಟೆಪಾಳ್ಯದಲ್ಲಿ ಕೂಡ ಲೊಕ್ಯಾಂಟೋ ಆ್ಯಪ್ ಮೂಲಕ ವೇಶ್ಯಾವಾಟಿಕೆ ಹಿನ್ನಲೆ ಸಿಕ್ಕಿಬಿದ್ದಿದ್ದ. ಸದ್ಯ ಜೈಲಿನಲ್ಲಿದ್ದುಕೊಂಡು ಹುಳಿಮಾವು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕಯನ್ನ ಮೇಂಟೇನ್ ಮಾಡ್ತಿದ್ದ. ಅರುಣ್@ಹೊಟ್ಟೆ , ರಾಜೇಶ್@ರಾಜು ,ರಾಘವೇಂದ್ರ ಹಾಗು ದರ್ಶನ್ ಎಂಬುವವರು ವೇಶ್ಯಾವಾಟಿಕೆಗೆ ಸಹಕಾರ ನೀಡ್ತಿದ್ದರು. ಹಿನ್ನಲೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಸಿಸಿಬಿ ದೂರು ದಾಖಲಿಸಿದರು.

ಸಂಜು ಬಿಟ್ಟು ಉಳಿದವರನ್ನ ವಿಚಾರಣೆ ಸಿಸಿಬಿ ವಿಚಾರಣೆ ಮಾಡುತ್ತಿದೆ. ಬಾಡಿ ವಾರೆಂಟ್ ಪಡೆದು ಮಂಜುನಾಥ್ ನನ್ನೂ ಕೂಡ ವಿಚಾರಣೆ ನಡೆಸಲು ಸಿಸಿಬಿ ನಿರ್ಧರಿಸಿದೆ.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...

ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ ಬೆಳಗಾವಿ ಮೂಲದ MBBS ವಿದ್ಯಾರ್ಥಿನಿ ಆತ್ಮಹತ್ಯೆ

ವಿವೇಕವಾರ್ತೆ: ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಎಂದು ಬೇಸರಗೊಂಡು ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ...
error: Content is protected !!