spot_img
spot_img
spot_img
spot_img
spot_img

ಬೆಂಗಳೂರು: ಮಸಾಜ್ ಪಾರ್ಲರ್​​​​ನಲ್ಲಿ ವೇಶ್ಯಾವಾಟಿಕೆ, ಸಿಸಿಬಿಯಿಂದ 44 ಮಹಿಳೆಯರ ರಕ್ಷಣೆ, 34 ಮಂದಿ ಅರೆಸ್ಟ್ !

Published on

spot_img

ಬೆಂಗಳೂರು:- ಬೆಂಗಳೂರಿನ ಮಸಾಜ್ ಪಾರ್ಲರ್​​​​ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು, 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ದಾಳಿ‌ ನಡೆಸಿದ್ದು ಸುಮಾರು 4 ಗಂಟೆ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಬಹುಮಹಡಿ‌ ಕಟ್ಟಡದ 1 ಮತ್ತು 6ನೇ ಪ್ಲೋರ್​ನಲ್ಲಿ ಅನಿಲ್ ಎಂಬಾತ ನಿರ್ವಾಣ ಸ್ಪಾ ನಡೆಸುತ್ತಿದ್ದ. ಸಿಸಿಬಿ ಮಹಿಳಾ ಸಂರಕ್ಷಣಾ ದಳ ನಿರ್ವಾಣ ಸ್ಪಾ ಮೇಲೆ ದಾಳಿ ಮಾಡಿ ದಂಧೆ ಬಯಲಿಗೆಳೆದಿದೆ. ಸ್ಪಾ ಹೆಸರಲ್ಲಿ ಕಾನೂ‌ನು ಬಾಹಿರವಾಗಿ ಬಾಡಿ ಟು ಬಾಡಿ ಮಸಾಜ್ ಸೇರಿದಂತೆ ವಿವಿಧ ಮಾದರಿಯ ಅನೈತಿಕ ಚಟುವಟಿಕೆ ನಡೆಯುತ್ತಿರೋದು ಪತ್ತೆಯಾಗಿದೆ. ಹೊರ ರಾಜ್ಯ ಮತ್ತು ಹೊರ ದೇಶದ ಯುವತಿಯರು ಮತ್ತು ಮಹಿಳೆಯರನ್ನ ಕರೆಸಿ ಈ ದಂಧೆ ನಡೆಸಲಾಗುತ್ತಿತ್ತು. ಒಟ್ಟು 34 ರೂಂಗಳನ್ನ ಒಳಗೊಂಡ ಬಹು ಅಂತಸ್ಥಿನ ಕಟ್ಟಡದಲ್ಲಿ ಸ್ಪಾ ನಡೆಯುತ್ತಿತ್ತು.

ಇನ್ನು ಸ್ಪಾ ನಡೆಸುತ್ತಿದ್ದ ಆರೋಪಿ ಅನಿಲ್​ನನ್ನು ಬಂಧಿಸಲಾಗಿದ್ದು ಈತ ಹೊರ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ಸ್ಪಾ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಈ ಘಟನೆ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಬಿ ಅಧಿಕಾರಿಗಳು ಅನೀಲ್​ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!