spot_img
spot_img
spot_img
spot_img
spot_img
spot_img

ಬೆಂಗಳೂರು: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ರಾಜ್ಯ ಸರ್ಕಾರ ಆದೇಶ

Published on

spot_img

ಬೆಂಗಳೂರು:- 37 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದಾರೆ. ಕಮಲ್ ಪಂತ್, ಅಲೋಕ್ ಕುಮಾರ್ ಸಹಿತ 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

► ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ

► ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ

► ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್

► ಹರಿಶೇಖರನ್ -ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್

► ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ

► ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ

► ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ

► ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!