Wednesday, September 27, 2023

BIG NEWS : ಉಡುಪಿ ವಿಡಿಯೋ ಪ್ರಕರಣ : ವಿಚಾರಣೆ ವೇಳೆ ವಿದ್ಯಾರ್ಥಿನಿಯರಿಂದ ಸ್ಪೋಟಕ ಹೇಳಿಕೆ

ವಿವೇಕವಾರ್ತೆ : ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಯಲಾಗಿದ್ದು, ತನಿಖೆ ವೇಳೆ ಮೂವರು ವಿದ್ಯಾರ್ಥಿನಿಯರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ನಾವು ತಮಾಷೆಗಾಗಿ ವಿಡಿಯೋ ಮಾಡಿದ್ದೇವೆ, ನಂತರ ವಿಡಿಯೋ ಡಿಲೀಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಬೇರೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಲು ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದೇವೆ. ಅದನ್ನು ಕೂಡಲೇ ಡಿಲೀಟ್ ಮಾಡಿದ್ದೇವೆ ಎಂದು ಹೇಳಿದರು.ನಾವು ವಿಡಿಯೋ ಮಾಡಿದ್ದು ನಿಜ, ಆದರೆ ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಸದ್ಯ ಪೊಲೀಸರು ಮೊಬೈಲ್ ನ್ನು ಎಫ್ ಎಸ್ ಎಲ್ ತನಿಖೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಚುರುಕಾಗಿದ್ದು, ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ.ಪೊಲೀಸರು ಕರೆದಾಗ ತನಿಖೆಗೆ ಖುದ್ದು ಹಾಜರಾಗಬೇಕು ಎಂದು ಉಡುಪಿ ಜೆಎಂಎಫ್ಸಿ ನ್ಯಾಯಾಲಯ ಷರತ್ತುಬದ್ದ ಜಾಮೀನು ನೀಡಿತ್ತು. . ಈ ನಡುವೆ ಎರಡು ಬಾರಿ ಭೇಟಿಯಾಗಿ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿ ಪ್ರಕರಣದ ಸಂಬಂಧ ಹಲವು ವಿಚಾರಗಳನ್ನು ಕಲೆ ಹಾಕಿದ್ದಾರೆ.ಪ್ರಕರಣ ಸಂಬಂಧ ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!