spot_img
spot_img
spot_img
spot_img
spot_img
spot_img

ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರು ಷಡ್ಯಂತ್ರ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

Published on

spot_img

ಬೆಂಗಳೂರುರಾಜಕೀಯವಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಹಾಗೂ ಇದರಲ್ಲಿ ದೊಡ್ಡವರ ಪಾತ್ರವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆಶಿ ಹೂಡಿಕೆ ಮಾಡಿರುವ ಸಂಸ್ಥೆಗೆ ನೋಟಿಸ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಸಿಬಿಐ ಯಾವ ಆಧಾರದಲ್ಲಿ ನನಗೆ ನೋಟಿಸ್ ನೀಡಿದೆ ಎಂಬುವುದು ಗೊತ್ತಿಲ್ಲ ಎಂದರು.

ರಾಜಕೀಯವಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂದರು. ನಾನು ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಹೀಗಿದ್ದರೂ ಕಿರುಕುಳ ನೀಡಲು ನೋಟಿಸ್ ಕೊಟ್ಟಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡಿಯುತ್ತಿದೆ. ದೊಡ್ಡವರು ಕೂತು‌ ಮಾಡುತ್ತಿದ್ದಾರೆ. ದೊಡ್ಡ ಪ್ಲಾಂಟ್ ನಡೆಯುತ್ತಿದೆ. ನಾನು ಏನು ತಪ್ಪು ಮಾಡಿಲ್ಲ ಎಂದು ಹೇಳಿದರು.

ಕಳೆದ ವರ್ಷ ಬರಗಾಲ ಇತ್ತುಈ ವರ್ಷ ಬರಗಾಲ ಛಾಯೆ ಹೋಗಲಿ. ರೈತರ ಬದಕು ಹಸಿರಾಗಲಿ. ಐದು ಗ್ಯಾರಂಟಿ ಕೊಟ್ಟಿದ್ದೇವೆ. ಕೊಟ್ಟ ಮಾತು‌ಉಳಿಸಿಕೊಂಡಿದ್ದೇವೆ. ಬಸವಣ್ಣನವರ ನಾಡಿನಲ್ಲಿ ಇದ್ದೇವೆ. ಮತ ಹಾಕಿದವರ ವಿಶ್ವಾಸ ಉಳಿಸಿಕೊಂಡಿದೆ ಎಂದರು.

ನನ್ನ ಸಂಸ್ಥೆಗೆ ನೋಟಿಸ್ ಬಂದಿದೆ. ನನ್ನ ಮಕ್ಕಳು, ಹೆಂಡತಿ ಗೆ ನೋಟಿಸ್‌ ಬಂದಿದೆ. ವೈಯಕ್ತಿಕವಾಗಿ ನೋಟಿಸ್‌ ಬಂದಿಲ್ಲ. ಆಮೇಲೆ ನನ್ನ ಹತ್ತಿರ ಬರ್ತಾರೆ ಎಂದರು. ಸಿಬಿಐ 10% ತನಿಖೆ ಮಾಡಿರಲಿಲ್ಲ. 90% ತನಿಖೆ ಮಾಡಿದ್ದೇವೆ ಅಂತ ಕೋರ್ಟ್ ಗೆ ಹೇಳಿದ್ರು. ಅಷ್ಟು ತನಿಖೆ ಆಗಿಲ್ಲ. ಬೇಕಿದ್ರೆ ನನ್ನನ್ನು ಒಳಗೆ ಹಾಕಿಕೊಳ್ಳಲಿ ಎಂದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!