Tuesday, September 26, 2023

Breaking -ಧಾರವಾಡ ವಿದ್ಯಾಗಿರಿ ಠಾಣೆಯ ಪೇದೆಯ ಮೇಲೆ ಕೇಸ್”- ಇದು ರಾಜಸ್ತಾನ ಸ್ಟೋರಿ.

ವಿವೇಕವಾರ್ತೆ : ಧಾರವಾಡ ನಗರದಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನಕ್ಕೆ ತೆರಳಿದ್ದ ಸಮಯದಲ್ಲಿ ಹಣದ ಬೇಡಿಕೆಯಿಟ್ಟಿದ್ದರು ಎಂಬ ಆರೋಪದಡಿ ಧಾರವಾಡ ವಿದ್ಯಾಗಿರಿ ಠಾಣೆಯ ಹೊನ್ನಪ್ಪನವರ ಮೇಲೆ ಪ್ರಕರಣ ದಾಖಲಾಗಿದೆ.

ಕಳೆದ ಎಂಟು ದಿನಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಪ್ಪನವರ ರಾಜಸ್ಥಾನದ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗಿ, ಮರಳಿದ್ದಾರೆ.

ಹಬ್ಬಿರುವ ವದಂತಿ ಏನು ಗೊತ್ತಾ.ಸ್ಥಳೀಯ ಯುವತಿಯೋರ್ವಳನ್ನ ಮದುವೆಯಾಗಿದ್ದ ರಾಜಸ್ಥಾನ ಮೂಲಕ್ಕೆ ಹೋದ ಸಮಯದಲ್ಲಿ ಹಣದ ಬೇಡಿಕೆ ಇಟ್ಟಿದ್ದರಂತೆ. ಅದಕ್ಕಿಂತ ಪೂರ್ವದಲ್ಲಿಯೇ ಧಾರವಾಡದಲ್ಲಿ ಅವರಿಂದ ಹಣ ಪಡೆದಿದ್ದರಂತೆ. ಮತ್ತೆ ಹೋಗಿ ರಾಜಸ್ಥಾನದಲ್ಲಿಯೂ ಹಣದ ಬೇಡಿಕೆ ಇಟ್ಟಿದ್ದರಿಂದ ರಾಜಸ್ಥಾನದವರು ಇವರ ಮೇಲೆ ಲಂಚದ ಬೇಡಿಕೆ ಇಟ್ಟಿರುವ ಬಗ್ಗೆ ದೂರು ನೀಡಿದ್ದರಂತೆ.

ವಿದ್ಯಾಗಿರಿಗೆ ವರ್ಗಾವಣೆಗೊಂಡಿರುವ ಹೊನ್ನಪ್ಪನವರ ಈ ಹಿಂದೆ ಗಾಂಜಾ ಪ್ರಕರಣವೊಂದರಲ್ಲಿ ಅಮಾನತ್ತಾಗಿ, ನಂತರ ವರ್ಗಾವಣೆಗೊಂಡಿದ್ದನ್ನ ಸ್ಮರಿಸಬಹುದಾಗಿದೆ.ವಿದ್ಯಾಗಿರಿ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಅವರು ಪ್ರಾಮಾಣಿಕರಾಗಿದ್ದು, ಇಂತಹದ್ದರ ಬಗ್ಗೆ ಅವರು ಕೂಡ ವಿಚಾರಿಸಬೇಕಿದೆ.

RELATED ARTICLES

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...
- Advertisment -

Most Popular

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...
error: Content is protected !!