spot_img
spot_img
spot_img
spot_img
spot_img

BREAKING : ಬೆಳಗಾವಿಯಲ್ಲಿ ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

Published on

spot_img

ವಿವೇಕವಾರ್ತೆ: ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.

ಮಕ್ಕಳಿಗೆ ಕ್ಷೀರ ಭಾಗ್ಯದ ಹಾಲು ನೀಡಲಾಗಿತ್ತು, ನಂತರ ಹಾಲಿಗೆ ಹಲ್ಲಿ ಬಿದ್ದಿರುವ ವಿಚಾರ ಗೊತ್ತಾಗಿದೆ.

ಅಸ್ವಸ್ಥಗೊಂಡ ಮಕ್ಕಳನ್ನು ಆಂಬುಲೆನ್ಸ್ ಮೂಲಕ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!