spot_img
spot_img
spot_img
spot_img
spot_img
spot_img

Breaking News: ಡಬಲ್ ಬ್ಯಾರೆಲ್ ಗನ್ ನಿಂದ ಎದೆಗೆ ಶೂಟ್ ಮಾಡ್ಕೊಂಡು ವಿದ್ಯಾರ್ಥಿ ಆತ್ಮಹತ್ಯೆ

Published on

spot_img

ಬೆಂಗಳೂರು: ಡಬಲ್ ಬ್ಯಾರಲ್ ಗನ್ ನಿಂದ 19ವರ್ಷದ ಯುವಕ ಎದೆಗೆ ಶೂಟ್ ‌ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಬಾಣವರ ಬಳಿ ಘನಟೆ ನಡೆದಿದೆ. ಕೊಡಗು ಮೂಲದ ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು,

ವಿಶು ತಂದೆ ನೈಸ್ ಕಂಪನಿಯಲ್ಲಿ ಸೆಕ್ಯೂರಿಟಿ ಆಗಿ ಕೆಲಸ ಮಾಡ್ತಿದ್ರು. ತಂದೆಯ ಡಬಲ್ ಬ್ಯಾರಲ್ ಗನ್ ತಗೊಂಡು ಶೂಟ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ.

ಕೊಡಗು ಮೂಲದ ವಿಶು ಉತ್ತಪ್ಪ ಆರ್ ಆರ್ ಕಾಲೇಜಿನಲ್ಲಿ ಬಿಇ ಫಸ್ಟ್ ಇಯರ್ ವ್ಯಾಸಂಗ ಮಾಡ್ತಿದ್ದ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಘಟನೆ ನಡೆದಿದಿದ್ದು, ನಿನ್ನ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ.

ಈ ವೇಳೆ ಮನೆಯಿಂದ ಹೊರ ಹೋಗಿದ್ದ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಬಂದಿದ್ದ ತಂದೆ ರವಿ ತಮ್ಮಯ್ಯ ಮಗನನ್ನ ಕಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಒಂದು ಗಂಟೆಗಳ ಚಿಕಿತ್ಸೆ ನೀಡಿದ್ರು ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ವಿಶು ಉತ್ತಪ್ಪ ಸಾವನ್ನಪ್ಪಿದ್ದಾನೆ.

ಸದ್ಯ ಮಾದನಾಯಕನಹಳ್ಳಿ ಪೊಲೀಸ್ರಿಂದ ತನಿಖೆ ಮುಂದುವರಿದಿದ್ದು ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ.ವಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗ್ತಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!