ವಿವೇಕವಾರ್ತೆ :ಇದೀಗ ಸಾರಿಗೆ ನಿಮಗದ ಬಸ್ ಗಳು ಸ್ಮಾರ್ಟ್ ಆಗಿ ತಿಂಕ್ ಮಾಡಲು ಮುಂದಾಗಿದ್ದು ವಾಯುವ್ಯ ಸಾರಿಗೆ ನಿಗಮದಲ್ಲಿ ಇದೀಗ UPI ಸ್ಕ್ಯಾನ್ ಕೋಡ್ ಮೂಲಕ ಟಿಕೆಟ್ ಪಡೆಯಲು ಅವಕಾಶ ಮಾಡಿಕೊಡಲಾಗ್ತಿದೆ. ರಿಮೋಟ್ ಬೇಡ: ಸ್ಮಾರ್ಟ್ಫೋನ್ ಮೂಲಕ ಟಿವಿ ಚಾನೆಲ್ ಬದಲಾಯಿಸುವುದು ಹೇಗೆ?
ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಆಗ್ತಿದ್ದ ಚಿಲ್ಲರೆ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಈ ಸೇವೆ ಒದಗಿಸಲಾಗ್ತಿದೆ ಎಂದು ಸಾರಿಗೆ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಿಮಗಿನ್ನೂ ಗೃಹಲಕ್ಷ್ಮೀ ಯೋಜನೆ ಹಣ ಬಂದಿಲ್ವಾ?! ಹಣ ಪಡೆಯೋಕೆ ಏನು ಮಾಡ್ಬೇಕು? ಇಲ್ಲಿದೆ ಡಿಟೇಲ್ಸ್
ಸಧ್ಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಾತ್ರ ಆರಂಭ ಮಾಡಲಾಗ್ತಿದ್ದು, ಇದು ಪ್ರಾಯೋಗಿಕ ಎನ್ನಲಾಗಿದೆ. ಒಂದು ವೇಳೆ ಇದು ಯಶಸ್ವಿಯಾದ್ರೆ ಎಲ್ಲಾ ಸಾರಿಗೆ ನಿಗಮಗಳಲ್ಲೂ UPI (ಪೋನ್ ಪೇ, ಗೂಗಲ್ ಪೇ) ಮೂಲಕ ಪೇಮೆಂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ. BS Yediyurappa ರಣತಂತ್ರ ಶುರುವಾಯ್ತಾ? ಒಂದೇ ಕಲ್ಲಿಗೆ 2 ಹಕ್ಕಿ ಹೊಡೀತಾರಾ?
UPI ಪೇಮೆಂಟ್ ನಿಂದಾಗುವ ಅನುಕೂಲಗಳು
- ನಗದು ರಹಿತ ಪಾವತಿ
- ಮೊಬೈಲ್ ನಲ್ಲಿ UPI ಆಯಪ್ ಇದ್ರೆ ಸಾಕು ಬಸ್ ನಲ್ಲಿ ಸಂಚರಿಸಬಹುದು
- ಮೊಬೈಲ್ UPI ಮೂಲಕ ಪೇಮೆಂಟ್ ಮಾಡಿ ಟಿಕೆಟ್ ಪಡೆಯಬಹುದು